Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಾಲೆಂಜ್ ಇರೋದು ಬಿಜೆಪಿಗೆ, ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಸತೀಶ್ ಜಾರಕಿಹೊಳಿ

Facebook
Twitter
Telegram
WhatsApp

ಬೆಳಗಾವಿ: ವಿಧಾನ ಪರಿಷತ್ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯ ನಡೆಯುತ್ತಿದೆ. ಕಾಂಗ್ರೆಸ್ ಈಗಾಗ್ಲೇ ಅಧಿಕೃತವಾಗಿ ಚನ್ನರಾಜ್ ರನ್ನ ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ. ಸತೀಶ್ ಜಾರಕಿಹೊಳಿ ಕೂಡ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.

ಈ ಸಂಬಂಧ ಮಾತನಾಡಿರುವ ಸತೀಶ್ ಜಾರಕೊಹೊಳಿ, ಇದೇ ವೇಳೆ ಬಿಜೆಪಿಗೆ ತಿರುಗೇಟು ನೀಡಿದ್ದಾರೆ. ಬಿಜೆಪಿಯಿಂದ ಇಬ್ಬರು ಸ್ಪರ್ಧಿಸಿದ್ದಾರೆ. ಚಾಲೆಂಜ್ ಇರುವುದು ಅವರಿಗೆ. ಕಾಂಗ್ರೆಸ್ ಗಲ್ಲ. ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ಒಂದೇ ಮತ ಒಂದೇ ಅಭ್ಯರ್ಥಿ. ಚನ್ನರಾಜ್ ನಾಮಪತ್ರ ಸಲ್ಲಿಸುತ್ತಿದ್ದಾರೆ. ಅರ್ಧದಷ್ಟು ಪ್ರಚಾರ ಕಾರ್ಯವೂ ಆರಂಭವಾಗಿದೆ ಎಂದಿದ್ದಾರೆ.

ಇದೇ ವೇಳೆ ಸಹೋದರ ಲಖನ್ ಜಾರಕಿಹೊಳಿ ಬಗ್ಗೆ ಮಾತನಾಡಿದ್ದು, ಲೋಕಸಭಾ ಚುನಾವಣೆಯಲ್ಲಿ ಹಣ ಹಂಚಿ ನನ್ನನ್ನು ಸೋಲಿಸಿದ್ದಾರೆ. ಲಖನ್ ಜಾರಕಿ ಹೊಳಿ, ರಮೇಶ್ ಜಾರಕಿಹೊಳಿ ನನ್ನನ್ನು ಸೋಲಿಸಿದ್ದಾರೆ.‌ ಆ ನೋವು ನಮಗೂ ಮತ್ತು ನಮ್ಮ ಕಾರ್ಯಕರ್ತರಿಗೂ ಇದೆ. ಈಗ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲ್ಲಬೇಕು ಅಷ್ಟೇ. ಲಖನ್ ಜಾರಕಿಹೊಳಿ ಚುನಾವಣೆಗೆ ನಿಲ್ತಾರೋ ಇಲ್ವೋ ಅದು ಅನುಮಾನ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!