ಅಮರಾವತಿ: ಹಲವು ರಾಜ್ಯಗಳಲ್ಲಿ ಚುನಾವಣೆಗಳ ರಂಗೇರಿದೆ. ಇನ್ನು ಹಲವು ರಾಜ್ಯಗಳಲ್ಲಿ ಸಾಕಷ್ಟು ಸಮಯವನ್ನು. ಆದ್ರೆ ಈ ಮಧ್ಯೆ ಪ್ರಚಾರದ ವೇಳೆ ಈ ಬಾರಿ ಸೋತರೆ ಇದು ನನ್ನ ಕೊನೆಯ ಚುನಾವಣೆಯಾಗಲಿದೆ ಎಂದು ಮಾಜಿ ಸಿಎಂ ಚಂದ್ಎಬಾಬು ನಾಯ್ಡು ಘೋಷಣೆ ಮಾಡಿದ್ದಾರೆ.
ತೆಲುಗುದೇಶಂ ಪಕ್ಷದ ಅಧ್ಯಕ್ಷ, ಮಾಜಿ ಸಿಎಂ ಚಂದ್ರಬಾಬು ನಾಯ್ಡು, 2024ರಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಾರದೆ ಹೋದರೆ ಇದೇ ನನ್ನ ಕೊನೆಯ ಚುನಾವಣೆಯಾಗಲಿದೆ ಎಂದು ನಿನ್ನೆ ಕರ್ನೂಲ್ ನಲ್ಲಿ ನಡೆದ ರೋಡ್ ಶೋನಲ್ಲಿ ಮಾತನಾಡುತ್ತಾ, ಭಾವುಕರಾಗಿದ್ದಾರೆ.
ಇದೇ ವೇಳೆ ಟಿಡಿಪಿ ಅಧಿಕಾರಕ್ಕೆ ಬರುವ ತನಕವೂ ನಾನು ವಿಧಾನಸಭೆಗೆ ಕಾಲಿಡುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಅಧಿಕಾರಕ್ಕೆ ಬಂದರೆ ಆಂಧ್ರಪ್ರದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತೇವೆ. 2021ರಿಂದಲೂ ಅಧಿವೇಶನಕ್ಕೆ ಹಾಜರಾಗಿಲ್ಲ. ಅಧಿಕಾರ ಕೊಟ್ಟರೆ ಮಾತ್ರ ಕಾಲಿಡುತ್ತೇನೆ ಎಂದಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…