ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 07 : ನಗರದ ಕೋಟೆ ರಸ್ತೆ ನಿವಾಸಿ, ಹಾಗೂ ವಿಶ್ವಕರ್ಮ ಸಮಾಜದ ಅಧ್ಯಕ್ಷರಾದ ಎ. ಶಂಕರಚಾರ್ ಅವರ ಧರ್ಮಪತ್ನಿ ಕೆ ಚಂದ್ರಮ್ಮನವರು ಶನಿವಾರ ಬೆಳಿಗ್ಗೆ 8.30 ಕ್ಕೆ ಅನಾರೋಗ್ಯದಿಂದ ನಿಧನರಾದರು.
ಮೃತರು ಪತಿ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯನ್ನು
ನಾಳೆ (ಭಾನುವಾರ) ಬೆಳಿಗ್ಗೆ 10ಗಂಟೆಗೆ ನಗರದ ಹಿಂದೂ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










