ಸುದ್ದಿಒನ್, ಚನ್ನಗಿರಿ, ಆಗಸ್ಟ್.02 : ವೀರಭದ್ರೇಶ್ವರ ಚಲನಚಿತ್ರ ಮಂದಿರದ ಮಾಲೀಕರು, ಚನ್ನಗಿರಿ ಪಟ್ಟಣ ಪಂಚಾಯ್ತಿ ಮಾಜಿ ಸದಸ್ಯರು, ವೀರಶೈವ ಸಮಾಜದ ಮಾಜಿ ಅಧ್ಯಕ್ಷರು, ತಾಲ್ಲೂಕು ಬೇಡಜಂಗಮ ಸಮಾಜದ ಹಾಲಿ ಅಧ್ಯಕರು, ಹಿರಿಯ ರಾಜಕಾರಣಿ ಕೆ.ಪಿ.ಎಂ.ಶಿವಲಿಂಗಯ್ಯ ರವರು ಇಂದು ಮಧ್ಯಾಹ್ಯ 12 ಘಂಟೆಗೆ ದೈವಾಧೀನರಾಗಿರುತ್ತಾರೆ.
ಮೃತರು ಪತ್ನಿ, ಓರ್ವ ಪುತ್ರ ಸೇರಿದಂತೆ ಕೆ.ಪಿ.ಎಂ. ಕುಟುಂಬಸ್ಥರು,ಹಾಗೂ ಅಪಾ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯನ್ನು ನಾಳೆ (03-08-2024 ರಂದು) ಮಧ್ಯಾಹ್ನ 11-30ಕ್ಕೆ ಚನ್ನಗಿರಿಯ ವೀರಶೈವ ರುದ್ರ ಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















