Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

PSI ವರ್ಗಾವಣೆ ಸುದ್ದಿ ಕೇಳಿದ್ದೇ ತಡ ಪಟಾಕಿ ಸಿಡಿಸಿ ಸಂಭ್ರಮಿಸಿದ ಜನ..!

Facebook
Twitter
Telegram
WhatsApp

ರಾಮನಗರ: ಚನ್ನಪಟ್ಟಣ ತಾಲೂಕಿನ ಅಕ್ಕೂರು ಗ್ರಾಮಸ್ಥರು ಸಿಕ್ಕಾಪಟ್ಟೆ ಖುಷಿಯಾಗಿದ್ದಾರೆ. ಪಿಎಸ್ಐ ಸರಸ್ವತಿ ಅವರ ವರ್ಗಾವಣೆ ಆಗಿದೆ ಎಂದು ತಿಳಿಯುತ್ತಿದ್ದಂತೆ ರಾತ್ರಿಯೇ ಠಾಣೆ ಮುಂದೆ ಬಂದು ಪಟಾಕಿ ಸಿಡಿಸಿ, ಸಂಭ್ರಮಿಸಿದ್ದಾರೆ.

ಪಿಎಸ್ಐ ಸರಸ್ವತಿ ವಿರುದ್ಧ ಸಾಕಷ್ಟು ಆರೋಪಗಳು ಕೇಳಿ ಬಂದಿದ್ದವು ಈ ಹಿನ್ನೆಲೆ ಸರಸ್ವತಿಯವರನ್ನ ವರ್ಗಾವಣೆ ಮಾಡಲಾಗಿದೆ. ಇದೀಗ ಆ ಸ್ಥಾನಕ್ಕೆ ಮಾಗಡಿ ಠಾಣೆ ಎಸ್ಐ ಶ್ರೀಕಾಂತ್ ನೇಮಕವಾಗಿದ್ದಾರೆ.

ಈ ಮುಂಚೆ ಸರಸ್ವತಿಯವರು ರಾಮನಗರದ ಗ್ರಾಮಾಂತರ ಠಾಣೆಯಲ್ಲಿ ಅಪರಾಧ ವಿಭಾಗಗಳಲ್ಲಿ ಪಿಎಸ್ಐ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಆ ಬಳಿಕ ಅಕ್ಕೂರು ಠಾಣೆಗೆ ನೇಮಕ ಮಾಡಲಾಗಿತ್ತು. ಆದ್ರೆ ಅವರ ವಿರುದ್ಧ ಸಾಕಷ್ಟು ಆರೋಪಗಳು ಕೇಳಿ ಬಂದ ಹಿನ್ನೆಲೆ ಮೂಲ ಸ್ಥಾನಕ್ಕೆ ವರ್ಗಾವಣೆ ಮಾಡಿ ಜಿಲ್ಲಾ ಎಸ್ಪಿ ಆದೇಶ ಹೊರಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಎಸ್ಐಟಿ ತನಿಖೆಗೆ : ಡಿಸಿಎಂ ಮಾತಿಗೆ ಅಭಿನಂದನೆ ಸಲ್ಲಿಸಿದ ಠೇವಣಿದಾರರು

ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಈ ಮೊದಲು ಸಾಕಷ್ಟು ಸದ್ದು ಮಾಡಿತ್ತು. ಇದೀಗ ಅದರ ತನಿಖೆಯನ್ನು ಎಸ್ಐಟಿಗೆ ವಹಿಸುತ್ತೇನೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಬಳಿ ಚರ್ಚೆ ಮಾಡುತ್ತೇನೆ ಎಂದು

ಮೋದಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೀದರ್, ಏಪ್ರಿಲ್ 25: ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

error: Content is protected !!