ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ನವದೆಹಲಿ: ವಿವಿಧ ಸಮೀಕ್ಷಾ ಸಂಸ್ಥೆಗಳು ನಡೆಸಿದ ಛತ್ತೀಸ್ಗಢದ ಎಕ್ಸಿಟ್ ಪೋಲ್ಗಳು ಬಿಡುಗಡೆಯಾಗಿದೆ. ಇಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ಮತ್ತೆ ಗೆಲ್ಲುತ್ತದೆ ಎಂದು ಎಕ್ಸಿಟ್ ಪೋಲ್ಗಳು ಬಹಿರಂಗಪಡಿಸಿವೆ. ಸರ್ಕಾರದ ವಿರೋಧವನ್ನು ಮೆಟ್ಟಿನಿಂತು ಕಾಂಗ್ರೆಸ್ ಎರಡನೇ ಬಾರಿಗೆ ಅಧಿಕಾರಕ್ಕೆ ಬರಲಿದೆ ಎಂದು ಎಕ್ಸಿಟ್ ಪೋಲ್ಗಳು ಹೇಳುತ್ತಿವೆ. ಬಿಜೆಪಿಗೆ ಇದು ಎರಡನೇ ಬಾರಿ ನಿರಾಸೆಯಾಗಿದೆ ಎಂದು ಸಮೀಕ್ಷೆಗಳು ತಿಳಿಸಿವೆ.
ಒಟ್ಟು ಸೀಟುಗಳು 90
ಪೀಪಲ್ಸ್ ಪಲ್ಸ್
ಬಿಜೆಪಿ 29-39
ಕಾಂಗ್ರೆಸ್ 54-64
ಇತರೆ 2
ಇಂಡಿಯಾ ಟುಡೇ
ಬಿಜೆಪಿ 36-46
ಕಾಂಗ್ರೆಸ್ 40-50
ಇತರರು 0-5
CNN ನ್ಯೂಸ್ 18
ಬಿಜೆಪಿ 41
ಕಾಂಗ್ರೆಸ್ 46
ಸ್ವತಂತ್ರರು 3
ಜನ್ ಕಿ ಬಾತ್
ಬಿಜೆಪಿ 34-45
ಕಾಂಗ್ರೆಸ್ 42-53
ಇತರೆ 0
ಎಬಿಪಿ ಸಿ ಓಟರ್
ಬಿಜೆಪಿ 36-48
ಕಾಂಗ್ರೆಸ್ 41-53
ಇತರೆ 0
ಇಂಡಿಯಾ ಟಿವಿ ಸಿಎನ್ಎಕ್ಸ್
ಬಿಜೆಪಿ 30-40
ಕಾಂಗ್ರೆಸ್ 46-56
ಇತರೆ 0
ದೈನಿಕ್ ಭಾಸ್ಕರ್
ಬಿಜೆಪಿ 36-46
ಕಾಂಗ್ರೆಸ್ 46-56
ಇತರೆ 0

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್