Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

---Advertisement---

ಬೆಂಗಳೂರು, ಫೆಬ್ರವರಿ. 02 : ಎಡಗಾಲಿನ ಮಂಡಿಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾದರು.

ತಪಾಸಣೆ ನಡೆಸಿದ ವೈದ್ಯರು ಈ ಹಿಂದೆ ಲೆಗಮೆಂಟ್ ಶಸ್ತ್ರ ಚಿಕಿತ್ಸೆ ನಡೆದ ಜಾಗದ ಮೇಲೆ ಒತ್ತಡ ಬಿದ್ದಿರುವುದರಿಂದ ನೋವು ಕಾಣಿಸಿಕೊಂಡಿದೆ. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ.

ಎರಡು ದಿನ ಪ್ರಯಾಣ ಮಾಡದೆ ಮನೆಯಲ್ಲೇ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಇಂದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment