Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲುಗಳಿಗೆ ಸೋಲುಣಿಸಿ ಸಮರ್ಥವಾಗಿ ಬಜೆಟ್ ಮಂಡನೆ : ಮಾಜಿ ಸಚಿವ ಎಚ್.ಆಂಜನೇಯ

Facebook
Twitter
Telegram
WhatsApp

 

ಚಿತ್ರದುರ್ಗ (ಜು.07) : ಈ ಬಾರಿಯ ಬಜೆಟ್ ಮಂಡನೆ ಕುರಿತು ಆರ್ಥಿಕ ಚಿಂತಕರು, ಪ್ರತಿಪಕ್ಷಗಳು, ಜನರಷ್ಟೇ ಅಲ್ಲ ಕಾಂಗ್ರೆಸ್ ಪಕ್ಷದವರಲ್ಲೂ ತೀವ್ರ ಕುತೂಹಲ ಇತ್ತು. ಅಭಿವೃದ್ಧಿ ಕಾರ್ಯಗಳಿಗೆ ಕತ್ತರಿ ಹಾಕದೆ ಬೃಹತ್ ಐವತ್ತು ಸಾವಿರ ಕೋಟಿ ರೂ. ವೆಚ್ಚದ ಐದು ಗ್ಯಾರಂಟಿ ಯೋಜನೆಗಳ ಜಾರಿಗೆ ಹಣ ಹೇಗೆ ಹೊಂದಿಸುತ್ತಾರೆ ಎಂಬ ಪ್ರಶ್ನೇ ಸಾಮಾನ್ಯವಾಗಿ ಉದ್ಭವವಾಗಿತ್ತು.

ಆದರೆ, ಆರ್ಥಿಕ ತಜ್ಞರ ಚಿಂತನೆಗೂ ನಿಲುಕದೆ ಸಾಲು – ಸಾಲು ಸವಾಲುಗಳನ್ನು ಮೆಟ್ಟಿನಿಂತು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥವಾಗಿ ಬಜೆಟ್ ಮಂಡಿಸಿದ್ದಾರೆ. ಇದೊಂದು ಪವಾಡ ಎನ್ನಬಹುದು.

ಚಿತ್ರದುರ್ಗ ಜಿಲ್ಲಾ ಕೇಂದ್ರದಲ್ಲಿ ಮೆಡಿಕಲ್ ಕಾಲೇಜ್ ಆರಂಭಕ್ಕೆ ಕ್ರಮ ಹಾಗೂ ಯಾವೊಂದು ಸಮುದಾಯಗಳಿಗೂ ಸಣ್ಣ ಅನ್ಯಾಯ ಆಗದಂತೆ ಅನುದಾನ ಹಂಚಿಕೆ ಮಾಡಲಾಗಿದೆ. ಯಾವ ಅಭಿವೃದ್ಧಿ ಕಾರ್ಯಗಳಿಗೆ ಧಕ್ಕೆ ತರದೆ ಗ್ಯಾರಂಟಿ ಯೋಜನೆ ಜಾರಿ ಜೊತೆಗೆ ಹತ್ತಾರು ಹೊಸ ಯೋಜನೆಗಳಿಗೆ ಅನುದಾನ ಒದಗಿಸಿರುವುದು, ಜತೆಗೆ ಆದಾಯ ಕ್ರೋಢೀಕರಣ ಮಾಡಿರುವುದು ಸಿದ್ದರಾಮಯ್ಯ ಅವರ ವಿತ್ತ ಜ್ಞಾನಕ್ಕೆ ಸಾಕ್ಷಿಯಾಗಿದೆ. ವಿಪಕ್ಷಗಳು ಕೂಡ ಟೀಕೆ ಮಾಡಲು ಸಾಧ್ಯವಾಗದ ರೀತಿ ಬಜೆಟ್ ಮಂಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ಅಭಿಮಾನಿಯಾಗಿದ್ದ ರಘುಗೆ ಕೊನೆಯದಾಗಿಯೂ ತಾಯಿ ಮುಖ ನೋಡಲಾಗಲಿಲ್ಲ..!

  ಸುದ್ದಿಒನ್, ಚಿತ್ರದುರ್ಗ, ಜುಲೈ. 20 : ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಎ4 ಆರೋಪಿಯಾಗಿ ಪರಪ್ಪನ ಅಗ್ರಹಾರದಲ್ಲಿರುವ ರಘು ನತದೃಷ್ಟ ಅಂತಾನೇ ಹೇಳಬಹುದು. ಆತನ ಇಡೀ ಜೀವಮಾನದಲ್ಲಿ ಇಂದಿನ ಘಟನೆಯನ್ನು ಆತ ಮರೆಯುವುದಕ್ಕೆ ಸಾಧ್ಯವೇ

ನಿರ್ದೇಶಕನನ್ನೇ ಬಲಿಪಡೆಯಿತಾ ‘ಅಶೋಕ ಬ್ಲೇಡ್’ ಸಿನಿಮಾ..?

ಇಂದು ಬೆಳಗ್ಗೆ ಕರಿಮಣಿ ಧಾರಾವಾಹಿಯ ನಿರ್ದೇಶಕ ವಿನೋದ್ ದೋಂಡಾಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಶೋಕ ಬ್ಲೇಡ್ ಸಿನಿಮಾದ ನಿರ್ಮಾಣದ ಹೊಣೆ ಹೊತ್ತಿದ್ದರು. ಕೋಟಿ ಕೋಟಿ ಸಾಲದಿಂದಾಗಿ ಸಾವನ್ನಪ್ಪಿದ್ದಾರೆ ಎಂಬ ಮಾತುಗಳು ಕೇಳಿ ಬಂದ ಬೆನ್ನಲ್ಲೇ ಲೇಖಕಿ

ಬಡ ಮಕ್ಕಳ ಜ್ಞಾನ ದಾಸೋಹದ ರೂವಾರಿ ಬೆಳಗೆರೆ ಕೃಷ್ಣ ಶಾಸ್ತ್ರೀ :  ಭಾವನ ಬೆಳಗೆರೆ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಜುಲೈ 20 : ಗ್ರಾಮೀಣ ಭಾಗದ ನೂರಾರು ಬಡ ಮಕ್ಕಳ ಜ್ಞಾನ ದಾಸೋಹದ ರೂವಾರಿ ಖ್ಯಾತ ಸಾಹಿತಿ

error: Content is protected !!