ಜೂನ್ 04 ರಂದು ಮುಖ್ಯಮಂತ್ರಿ ಆಗಮನ : ಭಗೀರಥ ಪೀಠಕ್ಕೆ ಜಿಲ್ಲಾಧಿಕಾರಿ ಭೇಟಿ

suddionenews
0 Min Read

ಚಿತ್ರದುರ್ಗ (ಮೇ.31) : ಜೂನ್04 ರಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಹೊಸದುರ್ಗ ಬ್ರಹ್ಮವಿದ್ಯಾನಗರದ ಭಗೀರಥ ಗುರು ಪೀಠದಲ್ಲಿ ರಾಜ್ಯ ಮಟ್ಟದ ಭಗೀರಥ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಭೇಟಿ ಸಿದ್ಧತಾ ಕಾರ್ಯಗಳನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಭಗೀರಥ ಪೀಠದ ಪುರುಷೋತ್ತಮಾನಂದ ಪುರಿ ಸ್ವಾಮಿಜಿ, ಉಪವಿಭಾಗಾಧಿರಿ ಆರ್.ಚಂದ್ರಯ್ಯ, ತಹಶಿಲ್ದಾರ್ ಮಲ್ಲಿಕಾರ್ಜುನಪ್ಪ ಮತ್ತಿತರರು ಉಪಸ್ಥತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *