Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಕ್ಕಳಿಲ್ಲ ಅನ್ನೋದೆ ಇವ್ರ ವೀಕ್ನೇಸ್ : ಬಾಡಿಗೆ ತಾಯ್ತನ ಪಡೆಯುವ ಮುನ್ನ ಎಚ್ಚರ..!

Facebook
Twitter
Telegram
WhatsApp

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಮಕ್ಕಳಾಗದೇ ಇರೋದು ಕೂಡ ದೊಡ್ಡ ಸಮಸ್ಯೆಯಾಗಿ ಪರಿಣಮಿಸುತ್ತಿದೆ.. ಎಷ್ಟೋ ಜನ ಮಕ್ಕಳಾಗದೆ ಬಾಡಿಗೆ ತಾಯ್ತನದ ಮೊರೆ ಹೋಗುತ್ತಿದ್ದಾರೆ. ಇದನ್ನೇ ಕೆಲವರು ಬಂಡವಾಳ ಮಾಡಿಕೊಂಡು ಹಣ ಮಾಡೋದಕ್ಕೆ ಹೋಗಿ ತಗಲಾಕಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸುವಲ್ಲಿ ಎಇಸಿಪಿ ಹರೀಶ್ ಪಾಂಡೆ ಯಶಸ್ವಿಯಾಗಿದ್ದಾರೆ.

ಮಹಿಳೆಯೊಬ್ಬಳು ತಾನೇ ಮಗುವನ್ನ ಎತ್ತು ಬಾಡಿಗೆ ತಾಯ್ತನ ಎಂದು ಹೇಳಿ ಮಾರಾಟ ಮಾಡುತ್ತಿದ್ದಳು. ಹಣಕ್ಕಾಗಿ ತಾನೆತ್ತ ಮಕ್ಕಳನ್ನೇ ಮಾರಾಟ ಮಾಡ್ತಾ ಇದ್ದದ್ದು ಬೆಳಕಿಗೆ ಬಂದಿದೆ. ಈಗಾಗಲೇ ನಾಲ್ಕು ಮಕ್ಕಳನ್ನು ಆ ರೀತಿ ಮಾರಾಟ ಮಾಡಿದ್ದಾಳೆ.

ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಡಿಸಿಪಿ ಟೀಂ ದಾಳಿ ಮಾಡಿದ್ದು, ಮಗು ಮಾರಾಟ ವೇಳೆ ರೆಡ್ ಹ್ಯಾಂಡಾಗಿ ಸೆರೆಹಿಡಿದಿದ್ದಾರೆ. ನಾಲ್ವರು ಮಹಿಳಾ ಆರೋಪಿಗಳನ್ನ ಅರೆಸ್ಟ್ ಮಾಡಿದ್ದಾರೆ. ಈ ವೇಳೆ ಮಕ್ಕಳನ್ನು ಪಡೆದ ಪೋಷಕರು ಕಂಗಾಲಾಗಿದ್ದಾರೆ. ತಮ್ಮ‌ ಮಕ್ಕಳೆಂದು ಪಡೆದ ಮಕ್ಕಳು ಅವರದ್ದೆ ಅಲ್ಲ ಅನ್ನೋದು ಗೊತ್ತಾಗಿ ದಿಗ್ಬ್ರಾಂತರಾಗಿದ್ದಾರೆ. ಸಾಕುವುದಾ ಅಥವಾ ಮೂಲ ಪೋಷಕರಿಗೆ ಕೊಡುವುದಾ ಅನ್ನೋ ಚಿಂತೆ ಶುರುವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಸಂಜೆ 5 ರವೇಳೆಗೆ ಶೇಕಡಾವಾರು ಮತದಾನ ಎಷ್ಟು ? 

ಚಿತ್ರದುರ್ಗ.ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಏ.26 ರಂದು  ಜರುಗಿದ ಮತದಾನದಲ್ಲಿ ಸಂಜೆ 5 ಗಂಟೆ ವೇಳೆಗೆ  ಶೇ.67 ರಷ್ಟು ಮತದಾನ ದಾಖಲಾಗಿದೆ. ಸಂಜೆ 6 ಗಂಟೆಯವರೆಗೂ ಮತ ಚಲಾಯಿಸಲು ಅವಕಾಶವಿದ್ದು, ಮತದಾರರು ಉತ್ಸಾಹ ತೋರಿ

ಮತದಾನಕ್ಕೂ ಮುನ್ನ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರು ಮತದಾನಕ್ಕೂ ಮುನ್ನ

error: Content is protected !!