Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಮೈಸೂರಿಗೆ ಹೋಗಿ ಮತ್ತೆ ವಾಪಾಸ್ ಬಂದಿದ್ದು ಯಾಕೆ ಗೊತ್ತಾ..?

Facebook
Twitter
Telegram
WhatsApp

ಬೆಂಗಳೂರು: ನಿನ್ನೆಯಷ್ಟೇ ಸಿಲಿಕಾನ್ ಸಿಟಿಯಲ್ಲಿ ಮೂವರು ವಿದ್ಯಾರ್ಥಿಗಳ ನಾಪತ್ತೆ ಆತಂಕ ಮೂಡಿಸಿತ್ತು. ಸದ್ಯ ಮಕ್ಕಳೇನೋ ಸುರಕ್ಷಿತವಾಗಿ ಸಿಕ್ಕಿದ್ದಾರೆ. ಆದ್ರೆ ಅವ್ರ ಫ್ಲ್ಯಾನ್ ಕೇಳಿ ಪೊಲೀಸರೇ ಶಾಕ್ ಆಗಿದ್ದಂತು ನಿಜ.

ಹೌದು, ನಂದನ್, ಕಿರಣ್, ಪರೀಕ್ಷಿತ್ ಎಂಬ ಮೂವರು ವಿದ್ಯಾರ್ಥಿಗಳು ಕಬಡ್ಡಿ ಹಾಡಿ, ಹಣ ಮಾಡ್ಬೇಕು ಅಂತ ಆಸೆ ಇಟ್ಕೊಂಡು ಈ ಮೂವರು ವಿದ್ಯಾರ್ಥಿಗಳು ಬೆಂಗಳೂರು ಬಿಟ್ಟಿದ್ರಂತೆ. ಸದ್ಯಕ್ಕೆ ಉಪ್ಪಾರ ಪೇಟೆ ಪೊಲೀಸರು ಮಕ್ಕಳನ್ನು ರಕ್ಷಿಸಿ ಪೋಷಕರಿಗೆ ಒಪ್ಪಿಸಿದ್ದಾರೆ.

ಮೂವರು ವಿದ್ಯಾರ್ಥಿಗಳು ತಲಾ ಒಂದೊಂದು ಸಾವಿರ ತೆಗೆದುಕೊಂಡು ಮನೆಯಿಂದ ಹೊರಟಿದ್ದಾರೆ. ನಮಗೆ ಕಬಡ್ಡಿ ಆಟ ಅಂದ್ರೆ ಇಷ್ಟ ನೀವೂ ಓದು ಓದು ಅಂತೀರಾ. ನಾವೂ ಕಬಡ್ಡಿ ಆಡಿನೇ ಹಣ ಸಂಪಾದನೆ ಮಾಡ್ತೀವಿ ಅಂತ ಹೊರಟವರು, ನೇರ ಮೈಸೂರಿಗೆ ಟ್ರೈನ್ ಹತ್ತಿದ್ದಾರೆ. ಹಣ ಖಾಲಿಯಾಗುತ್ತಿದ್ದಂತೆ ಮತ್ತೆ ಬೆಂಗಳೂರಿಗೆ ಬಂದ ಈ ಮೂವರು ವಿದ್ಯಾರ್ಥಿಗಳು ಕೆಲಸಕ್ಕಾಗಿ ಹೊಟೇಲ್ ವೊಂದಕ್ಕೆ ಹೋಗಿದ್ದರಂತೆ.. ಆಗ ಪೊಲೀಸರು ಮಕ್ಕಳನ್ನ ವಿಚಾರಿಸಿದಾಗ ಸತ್ಯ ತಿಳಿದಿದ್ದು, ಪೊಲೀಸರು ಮಕ್ಕಳನ್ನ ಪೋಷಕರಿಗೆ ಒಪ್ಪಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಂದಕೃಷ್ಣ ಮಾದಿಗ ದಲಿತರನ್ನು ದಿಕ್ಕು ತಪ್ಪಿಸುವ ಕುತಂತ್ರ ಮಾಡುತ್ತಿದ್ದಾರೆ : ಕೆ.ಕುಮಾರ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.20 : ನರೇಂದ್ರಮೋದಿ ಮೂರನೆ ಬಾರಿಗೆ ದೇಶದ ಪ್ರಧಾನಿಯಾದಾಗ ಮಾತ್ರ ಮಾದಿಗರ ಮೀಸಲಾತಿ ವರ್ಗಿಕರಣ ಸಾಧ್ಯ ಎಂದು

ಎನ್‌ಡಿಎ ಮೈತ್ರಿಕೂಟಕ್ಕೆ ಮತ ಹಾಕದಂತೆ ಮನೆಮನೆಗೆ ಕರಪತ್ರ ಹಂಚಿಕೆ : ವೀರಸಂಗಯ್ಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 20 : ಕೃಷಿಯನ್ನು ಸಂಪೂರ್ಣವಾಗಿ ನಾಶಪಡಿಸಿರುವ ಪ್ರಧಾನಿ ನರೇಂದ್ರಮೋದಿ ಹಾಗೂ ಮಿತ್ರ ಪಕ್ಷಗಳಿಗೆ ಈ ಬಾರಿಯ

ಈ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಬೆಂಬಲ : ಡಿ.ದೊಡ್ಡಮಲ್ಲಯ್ಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 20  : ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದಾಗಿ ಹಸಿ ಸುಳ್ಳುಗಳನ್ನು ಹೇಳಿಕೊಂಡು ಬರುತ್ತಿರುವ ಬಿಜೆಪಿ. ಪಕ್ಷವನ್ನು

error: Content is protected !!