Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಕ್ಕಳು ಶಿಕ್ಷಣದ ಜೊತೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ಭಾಗವಹಿಸಲಿ : ಗೀಸುಲಾಲ್

---Advertisement---

 

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 10 : ಶಿಕ್ಷಣದ ಜೊತೆ ಆಟ ಹಾಗೂ ಇನ್ನಿತರೆ ಸಾಂಸ್ಕøತಿಕ ಚಟುವಟಿಕೆಗಳಲ್ಲಿ ಪಾಲ್ಗೊಂಡು ತಮ್ಮಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸುವಂತೆ ಪಾರ್ಶ್ವನಾಥ ಶಾಲಾ ಸಮಿತಿ ಸದಸ್ಯ ಗೀಸುಲಾಲ್ ಮಕ್ಕಳಿಗೆ ಕರೆ ನೀಡಿದರು.

ಶಾಲೆಯಲ್ಲಿ ಶಾರದ ಪೂಜೆಯಲ್ಲಿ ಭಾಗವಹಿಸಿದ ಅವರು ಪ್ರೈಮರಿಯಿಂದ ಒಂಬತ್ತನೆ ತರಗತಿ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು.

ಶಾಲಾ ಸಮಿತಿ ಸದಸ್ಯ ಪುಕ್‍ರಾಜ್‍ಜೈನ್, ಉಪಾಧ್ಯಕ್ಷ ಉತ್ತಮ್‍ಚಂದ್ ಸುರಾನ, ಕಾರ್ಯದರ್ಶಿ ಸುರೇಶ್‍ಕುಮಾರ್, ನಿರ್ದೇಶಕರುಗಳಾದ ಜವೇರಿಲಾಲ್ ಮಹಾವೀರ್
ಮುಖೇಶ್‍ಜೈನ್ ಇವರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.
ಕ್ರೀಡೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

 

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...