Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗುರುಕುಲ ಶಾಲೆಯಲ್ಲಿ ಮಕ್ಕಳಿಂದಲೇ ಮಕ್ಕಳ ದಿನಾಚರಣೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ  ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ : ಮಕ್ಕಳ ದಿನಾಚರಣೆ ಅಂಗವಾಗಿ ಗುರುಕುಲ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಂದಲೆ ಮಕ್ಕಳಿಗಾಗಿ ಮಕ್ಕಳಿಗೋಸ್ಕರ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಮಕ್ಕಳ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಏಳನೆ ತರಗತಿ ವಿದ್ಯಾರ್ಥಿ ಮಂಜುನಾಥ ಟಿ.ಮಾತನಾಡಿ ಜವಾಹರಲಾಲ್ ನೆಹರುರವರಿಗೆ ಮಕ್ಕಳೆಂದರೆ ಅಚ್ಚುಮೆಚ್ಚು ಅದಕ್ಕಾಗಿಯೇ ಅವರ ಜನ್ಮದಿನಾರಣೆಯನ್ನು ಮಕ್ಕಳ ದಿನಾಚರಣೆಯನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ದೇಶದ ಪ್ರಥಮ ಪ್ರಧಾನಿಯಾಗಿದ್ದ ನೆಹರುರವರ ಇತಿಹಾಸವನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕೆಂದು ಹೇಳಿದರು.

ಗುರುಕುಲ ಶಾಲೆಯ ಅಧ್ಯಕ್ಷ ವೆಂಕಟೇಶ್ ಕುಮಾರ್, ಕಾರ್ಯದರ್ಶಿ ರಾಮಲಿಂಗಶೆಟ್ಟಿ, ಮುಖ್ಯೋಪಾಧ್ಯಾಯಿನಿ ಚೂಡಾಮಣಿ ಟಿ. ಮಕ್ಕಳು, ಸಹ ಶಿಕ್ಷಕರು ಮತ್ತು ಸಿಬ್ಬಂದಿಯವರು ಮಕ್ಕಳ ದಿನಾಚರಣೆಯಲ್ಲಿ ಭಾಗವಹಿಸಿದ್ದರು.
ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಗೆದ್ದ ಮಕ್ಕಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ…!

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌. ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ ಚಳ್ಳಕೆರೆ – 72.19%, ಚಿತ್ರದುರ್ಗ-70.42%, ಹಿರಿಯೂರು-71.49% ,

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

error: Content is protected !!