Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

---Advertisement---

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ ಎಫ್.ಎಸ್.ಟಿ ತಂಡದವರು ಜಪ್ತಿ ಮಾಡಲಾಗಿದೆ.

ಸದರಿ ಮೊತ್ತವನ್ನು ಶ್ರೀ ಎಂ ಕಾರ್ತಿಕ್, ಉಪವಿಭಾಗಾಧಿಕಾರಿಗಳು ಚಿತ್ರದುರ್ಗ ಹಾಗೂ ಡಾ|| ನಾಗವೇಣಿ, ತಹಶೀಲ್ದಾರ್ ಚಿತ್ರದುರ್ಗ ಇವರ ಸಮಾಕ್ಷಮದಲ್ಲಿ Income Tax ಇಲಾಖೆಯವರಿಗೆ ಹಸ್ತಾಂತರ ಮಾಡಲಾಯಿತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment