Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ಎಸ್.ಜೆ.ಎಂ. ದಂತ ಮಹಾವಿದ್ಯಾಲಯಕ್ಕೆ 4 ರ‌್ಯಾಂಕ್

Facebook
Twitter
Telegram
WhatsApp

 

ಚಿತ್ರದುರ್ಗ(ಮಾ.11): ನಗರದ ಎಸ್.ಜೆ.ಎಂ. ದಂತವೈದ್ಯಕೀಯ ಕಾಲೇಜಿಗೆ ರಾಜೀವಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ವತಿಯಿಂದ ನಡೆದ 2021-22ನೇ ಸಾಲಿನ ದಂತವೈದ್ಯಕೀಯ ಪರೀಕ್ಷೆಯಲ್ಲಿ 4 ರ್ಯಾಂಕ್‍ಗಳು ಲಭಿಸಿವೆ.

ಡಾ|| ಪ್ರೀತಿ ಪಿಸ್ಸೆ ಅಂತಿಮ ವರ್ಷದ ಪರೀಕ್ಷೆಯಲ್ಲಿ 7ನೇ ರ್ಯಾಂಕ್ ಗಳಿಸಿದ್ದು, ವಿವಿಧ ವಿಭಾಗಗಳಿಗೆ ಸಂಬಂಧಿಸಿದಂತೆ ಪ್ರಿ-ಕ್ಲಿನಿಕಲ್, ಕನ್ಸರ್‍ವೇಟಿವ್ ವಿಭಾಗದಲ್ಲಿ 1ನೇ ರ್ಯಾಂಕ್, ಪೆರಿಯೋಡೆಂಟಲಾಜಿ ವಿಭಾಗದಲ್ಲಿ 2ನೇ ರ್ಯಾಂಕ್, ಪ್ರಾಸ್ಥೋಡೆಂಟಿಕ್ ವಿಭಾಗದಲ್ಲಿ 5ನೇ ರ್ಯಾಂಕ್, ಕನ್ಸರ್‍ವೇಟಿವ್ ಡೆಂಟಿಸ್ಟ್ರಿ ವಿಭಾಗದಲ್ಲ್ಲಿ 1ನೇ ರ್ಯಾಂಕ್ ಹಾಗೂ ಓರಲ್ ಮತ್ತು ಮ್ಯಾಕ್ಸಿಲೋಪೇಷಿಯಲ್ ವಿಭಾಗದಲ್ಲಿ 9ನೇ ರ್ಯಾಂಕ್ ಗಳಿಸಿದ್ದಾಳೆ.

ಅಂತಿಮ ವರ್ಷದ 19 ವಿದ್ಯಾರ್ಥಿಗಳು ಮತ್ತು  ದ್ವಿತೀಯ ವರ್ಷದ 50 ವಿದ್ಯಾರ್ಥಿಗಳು ವಿಷಯವಾರು ರ್ಯಾಂಕ್ ಗಳಿಸಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯರಾದ ಡಾ. ಆರ್. ಗೌರಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!