Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಜಿಲ್ಲೆಯ ಆರು ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ : ಡಿ.ಡಿ.ಪಿ.ಐ ಪ್ರಶಂಸೆ

Facebook
Twitter
Telegram
WhatsApp

ಚಿತ್ರದುರ್ಗ,(ಮೇ19) : ಈ ಬಾರಿಯ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಚಿತ್ರದುರ್ಗ ಜಿಲ್ಲೆಯ 6 ವಿದ್ಯಾರ್ಥಿಗಳು 625 ಅಂಕಗಳಿಗೆ 625 ಅಂಕ ಪಡೆಯ ಮೂಲಕ ಜಿಲ್ಲೆ ಕೀರ್ತಿ ತಂದಿದ್ದಾರೆ. ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳನ್ನು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ ರೆಡ್ಡಿ ಪ್ರಶಂಸಿಸಿದ್ದಾರೆ.

ಹೊಸದುರ್ಗ ತಾಲ್ಲೂಕಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿ ಸಿಂಚನ ಕೆ.ಎಂ, ಎಂ.ಪಿ.ಪ್ರಕಾಶ್ ಹೈಸ್ಕೂಲ್‌ನ ವಿದ್ಯಾರ್ಥಿನಿ ಯುಕ್ತ ಬಿ.

ಚಳ್ಳಕೆರೆ ತಾಲ್ಲೂಕಿನ ವಾಸವಿ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್‌ನ ವಿದ್ಯಾರ್ಥಿ ಭುವನ್‌ಕುಂಚಮ್ ಆರ್,

ಹಿರಿಯೂರು ತಾಲ್ಲೂಕಿನ ರಾಷ್ಟೀಯ ಅಕಾಡೆಮಿ ಇಂಗ್ಲೀಷ್ ಹೈಸ್ಕೂಲ್‌ನ ವಿದ್ಯಾರ್ಥಿನಿ ಸಂಜನಾ ಸಿ.ಎ, ಯಾಜ್ಞಾವಲ್ಕ್ಯ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್‌ನ ವಿದ್ಯಾರ್ಥಿನಿ ಸೃಷ್ಠಿ ವಿ.ಆರ್,

ಚಿತ್ರದುರ್ಗ ತಾಲ್ಲೂಕಿನ ವಿದ್ಯಾ ವಿಕಾಸ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್‌ನ ವಿದ್ಯಾರ್ಥಿನಿ ರಕ್ಷಾ ಬಿ.ಎಂ 625ಕ್ಕೆ 625 ಅಂಕಗಳನ್ನು ಗಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಹಿಳೆ ಆರ್ಥಿಕ ಸ್ವಾವಲಂಬಿಯಾಗಿರುವುದರಿಂದ ಸಾಮಾಜಿಕ ಪರಿಸ್ಥಿತಿ ಸುಧಾರಿಸಿದೆ : ಶ್ರೀಮತಿ ಶಶಿಕಲಾ ರವಿಶಂಕರ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮಾ.19 :  ಪುರಾಣ ಕಾಲದಿಂದಲೂ ಸಹಾ ಮಹಿಳೆ ಶೋಷಣೆಗೆ ಒಳಗಾಗುತ್ತಿದ್ದಾಳೆ, ಅದು ಇಂದಿಗೂ ಸಹಾ ತಪ್ಪಿಲ್ಲ,

ಮಧುಮೇಹ ಇರುವವರು ತುಪ್ಪವನ್ನು ತಿನ್ನಬಹುದಾ ? ತಿಂದರೆ ಏನಾಗುತ್ತದೆ ?

ಸುದ್ದಿಒನ್ : ತುಪ್ಪದಲ್ಲಿ ಕೊಬ್ಬು ಹೆಚ್ಚಾಗಿ ಇರುತ್ತದೆ. ಆದರೆ, ಮಧುಮೇಹ ಇರುವವರು ಇದನ್ನು ತಿನ್ನಬಹುದೇ ಅಥವಾ ಇಲ್ಲವೇ ಎಂಬ ಅನುಮಾನವಿದೆ. ಆದರೆ, ತುಪ್ಪವನ್ನು ಔಷಧಿ ಎಂದು ಹೇಳಬಹುದು.  ಮಧುಮೇಹಿಗಳು ಇದನ್ನು ಸೇವಿಸುವುದರಿಂದ ಅನೇಕ ಪ್ರಯೋಜನಗಳಿವೆ.  ತುಪ್ಪವನ್ನು

EXAM Motivation : ಪರೀಕ್ಷೆಯಲ್ಲಿ ಫೇಲ್ ಆದರೆ ಆತ್ಮಹತ್ಯೆ ಪರಿಹಾರವಲ್ಲ : ಬದುಕನ್ನು ನಿರ್ಧರಿಸುವುದು ಪರೀಕ್ಷೆಗಳಲ್ಲ…!

ಸುದ್ದಿಒನ್ : ಇದು ಪರೀಕ್ಷೆಯ ಕಾಲ. ಈ ಸಮಯದಲ್ಲಿ ವಿದ್ಯಾರ್ಥಿಗಳು ಪರೀಕ್ಷೆಯ ಒತ್ತಡದಲ್ಲಿರುತ್ತಾರೆ. ಆದರೆ ಪರೀಕ್ಷೆಗಳು ಮಾತ್ರ ನಿಮ್ಮ ಜೀವನವನ್ನು ನಿರ್ಧರಿಸುವುದಿಲ್ಲ. ಪರೀಕ್ಷೆಗಳ ನಂತರ ಬಹಳಷ್ಟು ಜೀವನವು ನಮ್ಮ ಮುಂದಿದೆ. ಇತ್ತೀಚಿನ ದಿನಗಳಲ್ಲಿ ಪರೀಕ್ಷೆಯಲ್ಲಿ

error: Content is protected !!