Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆ ಸಾವು

---Advertisement---

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್.13 : ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆ ಬಲಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಇಂದು (ಮಂಗಳವಾರ) ರಾತ್ರಿ ನಡೆದಿದೆ.

ನಗರದ ಹೊರವಲಯದ ಹೊಸ ಹೈವೆ ತಮಟಕಲ್ಲು ಬೈಪಾಸ್ ಬಳಿಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಚಿರತೆಗೆ ಡಿಕ್ಕಿ ಹೊಡೆದ ಬಳಿಕ ಅಪರಿಚಿತ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಕೇವಲ ಒಂದು ವಾರದ ಹಿಂದೆಯಷ್ಟೇ ಇದೇ ತಮಟಕಲ್ಲು ಬಳಿ ಕರಡಿ ಅಪಘಾತಕ್ಕೀಡಾಗಿತ್ತು.

ಘಟನಾ ಸ್ಥಳಕ್ಕೆ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...