Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಅಭಿಷೇಕ್ ಎಸ್. ಪಟೇಲ್ ಅಕಾಲಿಕ ನಿಧನ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 25 : ನಗರದ ವೀರಶೈವ ಅರ್ಬನ್ ಬ್ಯಾಂಕಿನ ಅಧ್ಯಕ್ಷರು, ಸಮಾಜದ ಮುಖಂಡರಾದ ಸಿದ್ದಾಪುರದ ಪಟೇಲ್ ಶಿವಕುಮಾರ್ ಅವರ ಹಿರಿಯ ಮಗನಾದ ಅಭಿಷೇಕ್ ಎಸ್. ಪಟೇಲ್ (28) ಅವರು ಇಂದು ಬೆಳಿಗ್ಗೆ ಅಕಾಲಿಕ ಮರಣ ಹೊಂದಿದ್ದಾರೆ.

ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ನಗರದ ಭೀಮಸಮುದ್ರ ರಸ್ತೆಯಲ್ಲಿನ ಧವಳಗಿರಿ ಬಡಾವಣೆಯ ಮುಖ್ಯ ರಸ್ತೆಯಲ್ಲಿರುವ ಅವರ ಸ್ವಗೃಹದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಆಗಸ್ಟ್ 25 ರ(ಭಾನುವಾರ) ಸಂಜೆ 5:00 ಘಂಟೆಯಿಂದ ವ್ಯವಸ್ಥೆ ಮಾಡಲಾಗಿದೆ. ಮೃತರು ತಂದೆ-ತಾಯಿ, ತಮ್ಮ, ಅಜ್ಜ, ಅಜ್ಜಿ ಸೇರಿದಂತೆ ಆಪಾರವಾದ ಬಂಧು-ಬಳಗವನ್ನು ಆಗಲಿದ್ದಾರೆ.

ದನಾಂಕ 26-8-2024 ಸೋಮವಾರ ಬೆಳಿಗ್ಗೆ ಅವರ ಸ್ವಗ್ರಾಮವಾದ ಸಿದ್ದಾಪುರದಲ್ಲಿ 12 ಗಂಟೆಗೆ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...