Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗ | ದೊಡ್ಡಸಿದ್ದವ್ವನಹಳ್ಳಿ ಬಳಿ ಅಪಘಾತ ; ಓರ್ವನಿಗೆ ಗಾಯ

---Advertisement---

ಸುದ್ದಿಒನ್, ಜುಲೈ. 25 : ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿ ಬಳಿಯ ಪೂನಾ – ಬೆಂಗಳೂರು  ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಬುಧವಾರ ರಾತ್ರಿ  ಅಪಘಾತ ಸಂಭವಿಸಿ ಓರ್ವ ವ್ಯಕ್ತಿಗೆ ಗಂಭೀರವಾಗಿ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಎರಡು ಲಾರಿಗಳು ಚತುಷ್ಪತ ರಸ್ತೆಯಲ್ಲಿ ಚಲಿಸುತ್ತಿದ್ದ ವೇಳೆ ಹಿಂಬದಿಯಿಂದ ಓವರ್ ಟೇಕ್ ಮಾಡುವಾಗ ಮುಂದೆ ಚಲಿಸುತ್ತಿದ್ದ ಹಾಲಿನ ವಾಹನಕ್ಕೆ ಹಿಂಬದಿಯಿಂದ ಬಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಈ ವೇಳೆ ಎರಡೂ ಲಾರಿಗಳು ನೆಲಕ್ಕುರುಳಿವೆ. ಅಪಘಾತದಲ್ಲಿ ಓರ್ವ ವ್ಯಕ್ತಿಯ ಕಾಲಿಗೆ ಗಂಭೀರವಾಗಿ ಪೆಟ್ಟಾಗಿದ್ದು ಆತನನ್ನು ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...