Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಜಿ.ಆರ್.ಹಳ್ಳಿ ಬಳಿ ಅಪಘಾತ ; ಓರ್ವ ಸಾವು

---Advertisement---

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 14 : ರಾಷ್ಟ್ರೀಯ ಹೆದ್ದಾರಿ 13 ರ ಗುಡ್ಡದರಂಗವ್ವನಹಳ್ಳಿ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಇಂದು (ಅ.14, ಬುಧವಾರ) ಬೆಳಿಗ್ಗೆ ನಡೆದಿದೆ.

ತಾಲ್ಲೂಕಿನ ಕೂನಬೇವು ಗ್ರಾಮದ ಸ್ವಾಮಿ (30 ವರ್ಷ) ಮೃತ ವ್ಯಕ್ತಿ. ದ್ವಿಚಕ್ರ ವಾಹನಕ್ಕೆ ಟ್ರಾಕ್ಟರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಘಟನಾ ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now