Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಸರಣಿ ಅಪಘಾತ, ಓರ್ವ ಸಾವು

Facebook
Twitter
Telegram
WhatsApp

ಚಿತ್ರದುರ್ಗ, (ಮಾ.26) : ಮೂರು ಲಾರಿಗಳ ನಡುವೆ ಸರಣಿ ಅಪಘಾತ ನಡೆದು ಓರ್ವ ಕ್ಲೀನರ್ ಮೃತಪಟ್ಟಿರುವ ಘಟನೆ  ಚಿತ್ರದುರ್ಗದ ಕೊಳಾಳ್ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿರುವ ಈ ಅಪಘಾತದಲ್ಲಿ ಕ್ಲೀನರ್ ಮೃತನಾಗಿದ್ದು, ಮಾಹಿತಿಯೂ ಪತ್ತೆಯಾಗಿಲ್ಲ, ಮೂರು ಲಾರಿಗಳ ಚಾಲಕರು ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ  ದಾಖಲಾಗಿದ್ದಾರೆ. ಸ್ಥಳಕ್ಕೆ ಭರಮಸಾಗರ ಪೋಲಿಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಬೆಂಬಲ : ಡಿ.ದೊಡ್ಡಮಲ್ಲಯ್ಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 20  : ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದಾಗಿ ಹಸಿ ಸುಳ್ಳುಗಳನ್ನು ಹೇಳಿಕೊಂಡು ಬರುತ್ತಿರುವ ಬಿಜೆಪಿ. ಪಕ್ಷವನ್ನು

ಕ್ಷೇತ್ರದಲ್ಲಿ ಕಾಂಗ್ರೆಸ್ ಅಲೆ ಇದ್ದು, ಬಿ. ಎನ್‌. ಚಂದ್ರಪ್ಪ ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ : ಮಾಜಿ ಸಚಿವ ಹೆಚ್. ಆಂಜನೇಯ

ಸುದ್ದಿಒನ್, ಚಿತ್ರದುರ್ಗ ಏ. 20 : ಕ್ಷೇತ್ರದ ತುಂಬಾ ಕಾಂಗ್ರೆಸ್ ಅಲೆ ಇದ್ದು, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಚಂದ್ರಪ್ಪ ಅವರು ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಮಾಜಿ

ಗೋವಿಂದ ಕಾರಜೋಳ ಅವರಿಗೆ ಎಲ್ಲಾ ಸಮುದಾಯಗಳನ್ನು ಸಮಾನತೆಯಿಂದ ನೋಡುವ ದೃಷ್ಟಿ ಇಲ್ಲ : ಎನ್.ಅನಂತನಾಯ್ಕ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817   ಸುದ್ದಿಒನ್, ಚಿತ್ರದುರ್ಗ ಏ. 20 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಎನ್ ಡಿಎ ಮೈತ್ರಿ ಕೂಟದ ಬಿಜೆಪಿ ಅಭ್ಯರ್ಥಿ

error: Content is protected !!