Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಕನಕ ಜಯಂತಿ ಪೂರ್ವಭಾವಿ ಸಭೆ ನವೆಂಬರ್ 20 ಕ್ಕೆ‌ ಮುಂದೂಡಿಕೆ

---Advertisement---

ಸುದ್ದಿಒನ್, ಚಿತ್ರದುರ್ಗ ನ. 17 : ಚಿತ್ರದುರ್ಗ ಜಿಲ್ಲಾ ಕೇಂದ್ರದಲ್ಲಿ ಕನಕ‌ ಜಯಂತಿ ಆಚರಣೆ ಸಂಬಂದ ನ. 18 ರಂದು ನಡೆಸಲು ಉದ್ದೇಶಿಸಲಾಗಿದ್ದ ಪೂರ್ವಭಾವಿ ಸಭೆಯನ್ನು ನ. 20 ಕ್ಕೆ ಮುಂದೂಡಲಾಗಿದೆ.

ಸಭೆಯು ನವೆಂಬರ್ 20 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಗಳ‌‌ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ‌ ನಿರ್ದೇಶಕರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment