Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

---Advertisement---

ಚಿತ್ರದುರ್ಗ. ಏ.14: ನಗರದ ಡಯಟ್‌ನಲ್ಲಿ ಮಂಗಳವಾರ ಡಾ.ಬಿ.ಆರ್.ಅಂಬೇಡ್ಕರ್ 135ನೇ ಜನ್ಮ ದಿನಾಚರಣೆ ಅಂಗವಾಗಿ ಪ್ರಾಚಾರ್ಯ ಎಂ.ನಾಸಿರುದ್ದೀನ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಉಪ ಪ್ರಾಚಾರ್ಯ ನಾಗಭೂಷಣ್, ಹಿರಿಯ ಉಪನ್ಯಾಸಕ ಅಶ್ವಥ್‌ನಾರಾಯಣ, ಎಸ್.ಸಿ.ಪ್ರಸಾದ್, ತಿಪ್ಪೇಸ್ವಾಮಿ, ಜ್ಞಾನೇಶ್ವರಿ, ಉಪನ್ಯಾಸಕ ರಾಮಚಂದ್ರಪ್ಪ, ಎಸ್.ಬಸವರಾಜು, ಎಲ್.ರೇವಣ್ಣ, ರಾಮಣ್ಣ, ಶಿವಲೀಲ, ಪದ್ಮ, ಮಂಜುಳ, ಶಂಕರನಾಯ್ಕ, ರಂಗಸ್ವಾಮಿ, ತಾಂತ್ರಿಕ ಸಹಾಯಕರಾದ ಅವಿನಾಶ್, ಭ್ರಮರ, ಕಚೇರಿ ಅಧೀಕ್ಷಕ ಗಿರೀಶ್, ಪ್ರ.ದ.ಸಹಾಯಕ ಚಂದ್ರಶೇಖರ್, ಅಶ್ವಿನಿ, ದ್ವಿ.ದ.ಸಹಾಯಕರಾದ ವಿನಯ್, ಹೇಮಲತ, ಪುರುಷೋತ್ತಮ, ಪರಿಚಾರಕ ಬೋಸಯ್ಯ, ಮಂಜುಳ, ಡಿ.ದರ್ಜೆ ನೌಕರರಾದ ಯುವರಾಜ್, ಗೀತಮ್ಮ, ನಿರ್ಮಲ, ಝಾನ್ಸಿರಾಣಿ, ಮತ್ತಿತರರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now