ಸುದ್ದಿಒನ್, ಚಿತ್ರದುರ್ಗ, ಜೂನ್. 25 : ನಗರದ ಪತಂಜಲಿ ಆಸ್ಪತ್ರೆಯ ಸಮೀಪದ ಅಸರ್ ಮೊಹಲ್ಲಾ ನಿವಾಸಿ ಅಮ್ಜದ್ ಖಾನ್ (58 ವರ್ಷ) ಇಂದು ಬೆಳಿಗ್ಗೆ 6 : 30 ರ ವೇಳೆಗೆ ಹೃದಯಾಘಾತದಿಂದ ನಿಧನರಾದರು.
ಕೆ.ಎಸ್. ಸಿ.ಎ. ಕ್ರಿಕೆಟ್ ನಲ್ಲಿ ಮಾನ್ಯತೆ ಪಡೆದಿರುವ ಏಕೈಕ ಅಂಪೈರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂದು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಇಂದು ಸಂಜೆ 4 : 30 ಗಂಟೆಗೆ ನಗರದ ಮೆದೇಹಳ್ಳಿ ರಸ್ತೆಯ ಖಬರಸ್ಥಾನದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











