ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 21 : ಅನ್ನೆಹಾಳ್ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ವೀಣಾ ಅಜ್ಜಪ್ಪ, ಉಪಾಧ್ಯಕ್ಷೆ ಎನ್.ತನುಜ ನಾಗರಾಜು ಇವರುಗಳನ್ನು ಪ್ರವಾಸಿ ಮಂದಿರದಲ್ಲಿ ಶನಿವಾರ ಅಭಿನಂದಿಸಲಾಯಿತು.
ಶಾಸಕ ಕೆ.ಸಿ.ವೀರೇಂದ್ರಪಪ್ಪಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹೆಚ್.ನಿರಂಜನಮೂರ್ತಿ, ಸದಸ್ಯರುಗಳಾದ ಎಂ.ತಿಮ್ಮಯ್ಯ ಇನ್ನು ಅನೇಕರು ಈ ಸಂದರ್ಭದಲ್ಲಿ ಅಧ್ಯಕ್ಷ-ಉಪಾಧ್ಯಕ್ಷರಿಗೆ ಶುಭ ಕೋರಿದರು.