ಸುದ್ದಿಒನ್, ಚಿತ್ರದುರ್ಗ, ನವೆಂಬರ್. 12 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ (ನವೆಂಬರ್. 12 ರ, ಬುಧವಾರ) ಮಾರುಕಟ್ಟೆಯಲ್ಲಿ ಧಾರಣೆಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.
ಉತ್ಪನ್ನ (ಸರಕು) ಕನಿಷ್ಠ ಗರಿಷ್ಠ
1. ಕಡಲೆ
2. ಅವರೆ
3. ಹೆಸರುಕಾಳು
4. ಶೇಂಗಾ 3009 7600
5. ಹುರುಳಿ 3460 3460
6. ಕುಸುಮೆ
7. ಹಲಸಂದೆ 5670 7091
8. ಮೆಕ್ಕೆಜೋಳ 1201 1989
9. ಮೆಕ್ಕೆಜೋಳ (ಕಾರ್ನ್) 1736 3389
10. ಸೂರ್ಯಕಾಂತಿ 6151 6757
11. ತೊಗರಿ
12. ಎಳ್ಳು
13. ಸೋಯಾಬಿನ್
14. ಔಡಲ 5700 5700
ಸೂಚನೆ :
• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.
• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.
• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.




