ಸುದ್ದಿಒನ್, ಚಿತ್ರದುರ್ಗ, ನವಂಬರ್. 22 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ( ನವೆಂಬರ್. 22 ರ, ಶುಕ್ರವಾರ) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.
ಉತ್ಪನ್ನ (ಸರಕು) ಕನಿಷ್ಠ ಗರಿಷ್ಠ
1. ಕಡಲೆಕಾಳು 6780 6812
2. ಶೇಂಗಾ 2870 7023
3. ಮೆಕ್ಕೆಜೋಳ 1609 2320
4. ಮೆಕ್ಕೆಜೋಳ ಕಾರ್ನ್ 4856 4856
5. ಸೂರ್ಯಕಾಂತಿ 5459 6356
6. ಹುರುಳಿಕಾಳು 4352 4352
7. ಎಳ್ಳು 11100 11100
ಸೂಚನೆ : –
• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.
• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.
• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್‌ಐಆರ್…