ಸುದ್ದಿಒನ್, ಚಿತ್ರದುರ್ಗ, ಮೇ. 10 : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು (ಶನಿವಾರ, ಮೇ. 10 ) ಹತ್ತಿ ಮಾರುಕಟ್ಟೆ ಇದ್ದು, ದರದಲ್ಲಿ ಸ್ವಲ್ಪ ಕುಸಿತ ಕಂಡಿದ್ದು, ಮೇ. 06 ರಂದು 8770 ರೂಪಾಯಿ ಇದ್ದ ಗರಿಷ್ಠ ದರ 7000 ಕ್ಕೆ ಕುಸಿದಿದೆ. ಇಂದು ಧಾರಣೆಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.
ಹತ್ತಿ

ಕನಿಷ್ಟ – 2012
ಗರಿಷ್ಠ – 7000
ಸೂಚನೆ
• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.
• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ನಿಯಮಗಳಿಗೆ ಒಳಪಟ್ಟಿರುತ್ತವೆ.
• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.



















