ಚಿತ್ರದುರ್ಗ APMC | ಶೇಂಗಾ, ಕಡಲೆ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಮಾರ್ಚ್‌. 05 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

ಸುದ್ದಿಒನ್, ಚಿತ್ರದುರ್ಗ,ಮಾರ್ಚ್. 05 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ( ಮಾರ್ಚ್. 05 ರ, ಬುಧವಾರ) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.

ಉತ್ಪನ್ನ (ಸರಕು)           ಕನಿಷ್ಠ       ಗರಿಷ್ಠ

1. ಕಡಲೆ                     2419      5940
2. ಅವರೆ  ‌‌                  6621       6621
3. ಶೇಂಗಾ                  4090       7120
4. ಹುರುಳಿ                 3300        3565
5. ಕುಸುಮೆ                4925        4925
6. ಹಲಸಂದೆ              3285        7050
7. ಮೆಕ್ಕೆಜೋಳ           2180         2512
8. ಸೂರ್ಯಕಾಂತಿ       5859         6071
9. ತೊಗರಿ                 1510          6760

 

ಸೂಚನೆ :

• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.

• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.

• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.

suddionenews

Recent Posts

ಹಿರಿಯೂರಿನಲ್ಲಿ ಕಾಂಗ್ರೆಸ್ ಮುಖಂಡರ ಬಡಿದಾಟ

ಸುದ್ದಿಒನ್, ಹಿರಿಯೂರು, ಮಾರ್ಚ್. 19 : ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಬೆಂಬಲಿಗರಿಬ್ಬರು ಸೋಮವಾರ ರಾತ್ರಿ ಟೆಂಡರ್…

8 hours ago

ಚಿತ್ರದುರ್ಗ | ಜಿ.ಪಿ.ಉಮೇಶ್ ನಿಧನ

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಬ್ಯಾಂಕ್ ಕಾಲೋನಿ ನಿವಾಸಿ ಜಿ.ಪಿ.ಉಮೇಶ್(63) ಬುಧವಾರ ಬೆಳಿಗ್ಗೆ 11-30 ಕ್ಕೆ ಹೃದಯಾಘಾತದಿಂದ ನಿಧನರಾದರು.…

9 hours ago

ಆರೋಗ್ಯ ವ್ಯವಸ್ಥೆ ಸುಧಾರಣೆಗೆ ಮಾಧ್ಯಮಗಳ ಸಹಕಾರ ಅಗತ್ಯ : ಜಿ.ಪಂ. ಸಿಇಓ ಎಸ್.ಜೆ.ಸೋಮಶೇಖರ್

  ಚಿತ್ರದುರ್ಗ. ಮಾ. 19: ಸಾರ್ವಜನಿಕರೊಂದಿಗೆ ನೇರವಾಗಿ ವ್ಯವಹರಿಸುವ ಇಲಾಖೆಗಳಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅತಿ ಮುಖ್ಯವಾದದು.…

9 hours ago

ಚಿತ್ರದುರ್ಗಕ್ಕೆ ಆಗಮಿಸಿದ ವಿಕಲಚೇತನರ ಬೈಕ್ ರ‌್ಯಾಲಿ : ವಿವಿಧ ಬೇಡಿಕೆ ಈಡೇರಿಸಲು ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…

9 hours ago

ಅಲ್ ರೆಹಮಾನ್ ಆರ್ಗನೈಜೆಷನ್ ವತಿಯಿಂದ ರಂಜಾನ್ ರೇಷನ್ ಕಿಟ್ ವಿತರಣೆ

ಸುದ್ದಿಒನ್, ಹರಿಹರ, ಮಾರ್ಚ್. 19 :  ಪವಿತ್ರ ರಂಜಾನ್ ತಿಂಗಳು ದಾನ, ಪರೋಪಕಾರಿ ಸೇವೆ ಮತ್ತು ಮಾನವೀಯತೆಯ ಸಮಯ. ಈ…

10 hours ago

ಸುನಿತಾ ವಿಲಿಯಮ್ಸ್ ಅವರ ಆತ್ಮಸ್ಥೈರ್ಯ, ತಾಳ್ಮೆ ಯುವಪೀಳಿಗೆಗೆ ಮಾದರಿ : ಡಾ.ಕೆ.ಸೌಮ್ಯಾ ಮಂಜುನಾಥ್

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಒಂಬತ್ತು ತಿಂಗಳು ಕಾಲ ಬಾಹ್ಯಾಕಾಶದಲ್ಲಿದ್ದು, ಕ್ಯಾಪ್ಸೂಲ್ ಮೂಲಕ ಭೂಮಿಯನ್ನು ತಲುಪಿದ ಗಗನಯಾನಿಗಳಾದ ಸುನಿತಾ…

10 hours ago