ಸುದ್ದಿಒನ್, ಚಿತ್ರದುರ್ಗ,ಮಾರ್ಚ್. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ( ಮಾರ್ಚ್. 07 ರ, ಶುಕ್ರವಾರ) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.
ಉತ್ಪನ್ನ (ಸರಕು) ಕನಿಷ್ಠ ಗರಿಷ್ಠ
1. ಕಡಲೆ 2821 6000
2. ಅವರೆ 6000 6000
3. ಧನಿಯಾ 8351 8351
4. ಶೇಂಗಾ 3290 6789
5. ಹುರುಳಿ 3365 3730
6. ಕುಸುಮೆ – –
7. ಹಲಸಂದೆ 4225 6886
8. ಮೆಕ್ಕೆಜೋಳ 1500 2492
9. ಸೂರ್ಯಕಾಂತಿ 5609 5829
10. ತೊಗರಿ 1150 6389
ಸೂಚನೆ :
• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.
• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.
• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.
ಸುದ್ದಿಒನ್, ಹಿರಿಯೂರು, ಮಾರ್ಚ್. 19 : ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಬೆಂಬಲಿಗರಿಬ್ಬರು ಸೋಮವಾರ ರಾತ್ರಿ ಟೆಂಡರ್…
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಬ್ಯಾಂಕ್ ಕಾಲೋನಿ ನಿವಾಸಿ ಜಿ.ಪಿ.ಉಮೇಶ್(63) ಬುಧವಾರ ಬೆಳಿಗ್ಗೆ 11-30 ಕ್ಕೆ ಹೃದಯಾಘಾತದಿಂದ ನಿಧನರಾದರು.…
ಚಿತ್ರದುರ್ಗ. ಮಾ. 19: ಸಾರ್ವಜನಿಕರೊಂದಿಗೆ ನೇರವಾಗಿ ವ್ಯವಹರಿಸುವ ಇಲಾಖೆಗಳಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅತಿ ಮುಖ್ಯವಾದದು.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…
ಸುದ್ದಿಒನ್, ಹರಿಹರ, ಮಾರ್ಚ್. 19 : ಪವಿತ್ರ ರಂಜಾನ್ ತಿಂಗಳು ದಾನ, ಪರೋಪಕಾರಿ ಸೇವೆ ಮತ್ತು ಮಾನವೀಯತೆಯ ಸಮಯ. ಈ…
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಒಂಬತ್ತು ತಿಂಗಳು ಕಾಲ ಬಾಹ್ಯಾಕಾಶದಲ್ಲಿದ್ದು, ಕ್ಯಾಪ್ಸೂಲ್ ಮೂಲಕ ಭೂಮಿಯನ್ನು ತಲುಪಿದ ಗಗನಯಾನಿಗಳಾದ ಸುನಿತಾ…