Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ APMC | ಜೂನ್‌. 10 ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

---Advertisement---

ಸುದ್ದಿಒನ್, ಚಿತ್ರದುರ್ಗ, ಜೂನ್. 10 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ (ಜೂನ್. 10 ರ, ಬುಧವಾರ) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.

ಚಿತ್ರದುರ್ಗ APMC | ಜೂನ್‌ 10 ಮಾರುಕಟ್ಟೆ ಧಾರಣೆ ವಿವರ
ಉತ್ಪನ್ನ (ಸರಕು) ಕನಿಷ್ಠ ಗರಿಷ್ಠ
ಕಡಲೆ 5544 6276
ಶೇಂಗಾ 5466 8130
ಮೆಕ್ಕೆಜೋಳ 1001 2291
ರಾಗಿ 3100 3589

 

ಸೂಚನೆ :

• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.

• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.

• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now