ಸುದ್ದಿಒನ್, ಚಿತ್ರದುರ್ಗ, ಜೂನ್. 15 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ (ಜೂನ್. 15 ರ, ಸೋಮವಾರ) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.
ಉತ್ಪನ್ನ (ಸರಕು) ಕನಿಷ್ಠ ಗರಿಷ್ಠ
1. ಕಡಲೆ 4409 6106
2. ಅವರೆ 2430 2430
3. ಶೇಂಗಾ 4662 8062
4. ಹುರುಳಿ 4760 4780
5. ಕುಸುಮೆ 5149 5149
6.ಹಲಸಂದೆ 6851 6851
9. ಮೆಕ್ಕೆಜೋಳ 1750 2304
10. ಮೆಕ್ಕೆಜೋಳ ಕಾರ್ನ್ 3339 3459
11. ರಾಗಿ 2940 3716
ಸೂಚನೆ :
• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.
• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.
• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










