ಚಿತ್ರದುರ್ಗ APMC | ಶೇಂಗಾ, ಕಡಲೆ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಮೇ.16 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

1 Min Read

ಸುದ್ದಿಒನ್, ಚಿತ್ರದುರ್ಗ, ಮೇ. 16 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ (ಮೇ. 16 ರ, ಶುಕ್ರವಾರ) ಮಾರುಕಟ್ಟೆಯಲ್ಲಿ ಧಾರಣೆಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.

ಉತ್ಪನ್ನ (ಸರಕು)           ಕನಿಷ್ಠ       ಗರಿಷ್ಠ

1. ಕಡಲೆ                      5850 5980
2. ಅವರೆ                    4329 4329
3. ಹೆಸರುಕಾಳು
4. ಶೇಂಗಾ                    3050    6279
5. ಹುರುಳಿ                   3210 3210
6. ಕುಸುಮೆ
7. ಹಲಸಂದೆ              3626 3626
8. ಮೆಕ್ಕೆಜೋಳ          ‌‌   1700 2393
9. ಮೆಕ್ಕೆಜೋಳ (ಕಾರ್ನ್)4650 4650
10. ಸೂರ್ಯಕಾಂತಿ
11. ತೊಗರಿ
12. ಎಳ್ಳು

 

ಸೂಚನೆ :

• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.

• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.

• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks