ಚಿತ್ರದುರ್ಗ APMC | ಶೇಂಗಾ, ಕಡಲೆ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಮಾರ್ಚ್‌. 17 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

ಸುದ್ದಿಒನ್, ಚಿತ್ರದುರ್ಗ,ಮಾರ್ಚ್. 17 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ( ಮಾರ್ಚ್. 17 ರ, ಸೋಮವಾರ) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.

ಉತ್ಪನ್ನ (ಸರಕು)           ಕನಿಷ್ಠ       ಗರಿಷ್ಠ

1. ಕಡಲೆ                      3269     5851
2. ಅವರೆ                     ‌ 3600     6309
3. ಧನಿಯಾ
4. ಶೇಂಗಾ                    4370     7146
5. ಹುರುಳಿ                   2800      3521
6. ಕುಸುಮೆ                  4949     ‌‌ 5255
7. ಹಲಸಂದೆ                4100      6681
8. ಮೆಕ್ಕೆಜೋಳ           ‌‌  1899      2440
9. ಸೂರ್ಯಕಾಂತಿ         4398      5159
10. ತೊಗರಿ                  1221     6259

 

ಸೂಚನೆ :

• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.

• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.

• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.

suddionenews

Recent Posts

ಏಪ್ರಿಲ್ 1 ರಿಂದ 13 ರವರೆಗೆ ಏಕನಾಥೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವ

ಸುದ್ದಿಒನ್, ಚಿತ್ರದುರ್ಗ : ಏಪ್ರಿಲ್ 1 ರಿಂದ 13 ರವರೆಗೆ ನಡೆಯುವ ಏಕನಾಥೇಶ್ವರಿ ಅಮ್ಮನ ಜಾತ್ರಾ ಮಹೋತ್ಸವದ ಅಂಗವಾಗಿ ಕೋಟೆ…

18 minutes ago

ಬಾಯಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ : ಡಾ.ಚಂದ್ರಶೇಖರ್

ಚಿತ್ರದುರ್ಗ. ಮಾರ್ಚ್21 : ಬಾಯಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಎಂದು ದಂತ ವೈದ್ಯ ಡಾ.ಚಂದ್ರಶೇಖರ್ ಹೇಳಿದರು. ನಗರದ ಶ್ರೀರಂಗದಂತ…

23 minutes ago

ಮಾ. 27 ರಂದು ಮಾನವ ಹಕ್ಕು ಆಯೋಗದ ಅಧ್ಯಕ್ಷರ ಚಿತ್ರದುರ್ಗ ಜಿಲ್ಲಾ ಭೇಟಿ : ಅಹವಾಲು ಸಲ್ಲಿಕೆಗೆ ಅವಕಾಶ

ಚಿತ್ರದುರ್ಗ. ಮಾರ್ಚ್21: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಮಾ. 27 ರಂದು ಚಿತ್ರದುರ್ಗ ಜಿಲ್ಲೆಗೆ ಆಗಮಿಸಲಿದ್ದು, ಅಂದು…

32 minutes ago

ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ-1 ಕನ್ನಡ ವಿಷಯ: 943 ವಿದ್ಯಾರ್ಥಿಗಳು ಗೈರು

ಚಿತ್ರದುರ್ಗ, ಮಾರ್ಚ್ 21: ಮಾರ್ಚ್ 21ರಂದು ನಡೆದ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ-1ರ ಕನ್ನಡ ವಿಷಯದ ಪರೀಕ್ಷೆಗೆ ಒಟ್ಟು 22,229 ವಿದ್ಯಾರ್ಥಿಗಳು…

33 minutes ago

ಎಸ್‍ಎಸ್‍ಎಲ್‍ಸಿ ಪರೀಕ್ಷೆ :  ವಿದ್ಯಾರ್ಥಿಗಳಿಗೆ ಗುಲಾಬಿ ಹೂ, ಸಿಹಿ ನೀಡಿ ಪರೀಕ್ಷೆಗೆ ಸ್ವಾಗತಿಸಿದ ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮಾರ್ಚ್21:  ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ ಶುಕ್ರವಾರ ಆರಂಭಗೊಂಡಿದ್ದು, ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ನಗರದ ಬಾಲಕಿಯರ ಸರ್ಕಾರಿ ಪದವಿ…

36 minutes ago

ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ವಿರೋಧಿಸಿ ಬಿಜೆಪಿ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಮಾ. 21…

46 minutes ago