ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 21: ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ( ಫೆಬ್ರವರಿ 21 ರ, ಶುಕ್ರವಾರ) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.

ಉತ್ಪನ್ನ (ಸರಕು) ಕನಿಷ್ಠ ಗರಿಷ್ಠ

1. ಕಡಲೆ 1709 5990
2. ಅವರೆ 2011 2011
3. ಶೇಂಗಾ 3121 7166
4. ಹುರುಳಿ 2550 3515
5. ಹಲಸಂದೆ 3033 7351
6. ಮೆಕ್ಕೆಜೋಳ 2009 2509
7. ಸೂರ್ಯಕಾಂತಿ 5169 5770
8. ತೊಗರಿ 1609 6219
ಸೂಚನೆ :
• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.
• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.
• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.

