ಚಿತ್ರದುರ್ಗ APMC | ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಸೆಪ್ಟೆಂಬರ್ 22 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

1 Min Read

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 22: ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ನವಣೆ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ (ಸೆಪ್ಟೆಂಬರ್ 22 ರ, ಸೋಮವಾರ) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.

ಉತ್ಪನ್ನ (ಸರಕು)           ಕನಿಷ್ಠ       ಗರಿಷ್ಠ

1. ಕಡಲೆ                      5049     5665
2. ಅವರೆ
3. ಹೆಸರುಕಾಳು
4. ಶೇಂಗಾ                    2111    7689
5. ಹುರುಳಿ                   2830     3151
6. ಕುಸುಮೆ
7. ಹಲಸಂದೆ
8. ಮೆಕ್ಕೆಜೋಳ          ‌‌   1609     2236
9. ಮೆಕ್ಕೆಜೋಳ (ಕಾರ್ನ್) 3880    3880
10. ಸೂರ್ಯಕಾಂತಿ       5009     6509
11. ತೊಗರಿ
12. ಎಳ್ಳು
13. ನವಣೆ ‌‌‌
14. ರಾಗಿ ‌‌ ‌ ‌‌
15 ಧನಿಯಾ

 

ಸೂಚನೆ :

• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.

• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.

• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.

Share This Article