ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 23 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ (ಸೆಪ್ಟೆಂಬರ್. 23 ರ, ಬುಧವಾರ) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.
| ಕ್ರ. ಸಂ. | ಉತ್ಪನ್ನ (ಸರಕು) | ಕನಿಷ್ಠ | ಗರಿಷ್ಠ |
|---|---|---|---|
| 1 | ಸಜ್ಜೆ | 2450 | 2890 |
| 2 | ಶೇಂಗಾ | 3860 | 9900 |
| 3 | ಮೆಕ್ಕೆಜೋಳ | 2002 | 2831 |
| 4 | ರಾಗಿ | 3149 | 3570 |
| 5 | ಸೂರ್ಯಕಾಂತಿ | 4986 | 8300 |
ಸೂಚನೆ :
• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.
• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.
• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.











