ಸುದ್ದಿಒನ್, ಚಿತ್ರದುರ್ಗ,ಮಾರ್ಚ್. 24: ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ( ಮಾರ್ಚ್. 24ರ, ಸೋಮವಾರ) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.
ಉತ್ಪನ್ನ (ಸರಕು) ಕನಿಷ್ಠ ಗರಿಷ್ಠ
1. ಕಡಲೆ 2519 5850
2. ಅವರೆ 3800 6050
3. ಧನಿಯಾ
4. ಶೇಂಗಾ 2400 6887
5. ಹುರುಳಿ 3001 3610
6. ಕುಸುಮೆ 5202 5202
7. ಹಲಸಂದೆ 3007 6460
8. ಮೆಕ್ಕೆಜೋಳ 2280 2450
9. ಮೆಕ್ಕೆಜೋಳ (ಕಾರ್ನ್) 3269 4810
10. ಸೂರ್ಯಕಾಂತಿ 4204 4922
11. ತೊಗರಿ 2867 6469
12. ಎಳ್ಳು 8500 8500
ಸೂಚನೆ :
• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.
• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.
• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.
ಬಳ್ಳಾರಿ,ಮಾ.27 : ಬಳ್ಳಾರಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಆಸ್ತಿ ಮಾಲೀಕರು ನಿಗದಿತ ಅವಧಿಯಲ್ಲಿ ಆಸ್ತಿ ತೆರಿಗೆ ಪಾವತಿಸಬೇಕು…
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 27 : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು (ಗುರುವಾರ, ಮಾರ್ಚ್. 27) ಹತ್ತಿ ಮಾರುಕಟ್ಟೆ ಇದ್ದು,…
ಸುದ್ದಿಒನ್ ಮಾರ್ಚ್ 29, 2025 ರಂದು, ಕನ್ನಡ ಮಾಸದ ಕೊನೆಯ ಪಾಲ್ಗುಣ ಮಾಸದ ಅಮಾವಾಸ್ಯೆಯಂದು ಆಕಾಶದಲ್ಲಿ ಒಂದು…
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 27 : ಇದೇ ತಿಂಗಳ 16 ರಂದು ಚಂದ್ರಗ್ರಹಣ ಸಂಭವಿಸಿತ್ತು. ಆದರೆ ಭಾರತದಲ್ಲಿ ಹಗಲಿನಲ್ಲಿ…
ಸಾಮಾನ್ಯವಾಗಿ ಸಾಕಷ್ಟು ಜನರಿಗೆ ಯುರಿನ್ ಇನ್ಫೆಕ್ಷನ್ ಸಮಸ್ಯೆ ಕಾಡುತ್ತದೆ. ಪಬ್ಲಿಕ್ ಟಾಯ್ಲೆಟ್ ಬಳಸಿದಾಗ ಅಥವಾ ಸ್ವಚ್ಚತೆ ಇಲ್ಲದ ವಾಶ್ ರೂಮ್…
ಈ ರಾಶಿಯ ಇಂಜಿನಿಯರ್ ಪದವಿ ಪಡೆದವರಿಗೆ ಉದ್ಯೋಗ ಪ್ರಾಪ್ತಿ, ವಿದೇಶ ಯೋಗ, ಗುರುವಾರದ ರಾಶಿ ಭವಿಷ್ಯ 27 ಮಾರ್ಚ್ 2025…