ಚಿತ್ರದುರ್ಗ APMC | ಶೇಂಗಾ, ಕಡಲೆ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಮಾರ್ಚ್‌. 26 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 26 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ( ಮಾರ್ಚ್. 24ರ, ಬುಧವಾರ) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.

ಉತ್ಪನ್ನ (ಸರಕು)           ಕನಿಷ್ಠ       ಗರಿಷ್ಠ

1. ಕಡಲೆ                      3810      5829
2. ಅವರೆ                     ‌4155       5209
3. ಧನಿಯಾ
4. ಶೇಂಗಾ                   2562     6912
5. ಹುರುಳಿ                   2805     3365
6. ಕುಸುಮೆ                   4950    ‌‌ 5000
7. ಹಲಸಂದೆ                 3082     6222
8. ಮೆಕ್ಕೆಜೋಳ             ‌‌ 2150     2450
9.
10. ಸೂರ್ಯಕಾಂತಿ         4234    4894
11. ತೊಗರಿ                   1150     6091

 

ಸೂಚನೆ :

• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.

• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.

• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.

suddionenews

Recent Posts

ರನ್ಯಾ ರಾವ್ ಕೇಸ್ ವರದಿ ಸಲ್ಲಿಕೆ ; ಯಾರೆಲ್ಲರ ಹೆಸರು ಬಹಿರಂಗ..?

ಬೆಂಗಳೂರು; ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸಲ್ಲಿ ಜೈಲು ವಾಸ ಅನಿಭವಿಸುತ್ತಿದ್ದಾರೆ. ಇದರ ನಡುವೆ ತನಿಖೆಯು ನಡೆಯುತ್ತಿದ್ದು, ಗೌರವ…

1 hour ago

ಕಳೆದ ಬಾರಿ ಮೋದಿ ಭವಿಷ್ಯ ನುಡಿದಿದ್ದ ಧಾರವಾಡ ಬೊಂಬೆಗಳು ಈ ಬಾರಿ ಹೇಳಿದ್ದೇನು..?

ಧಾರವಾಡ; ಇಲ್ಲಿನ ಹನುಮಕೊಪ್ಪ ಗೊಂಬೆಗಳು ಭವಿಷ್ಯ ನುಡಿದಿವೆ. ಯುಗಾದಿ ಹಬ್ಬದಂದು ಇಲ್ಲಿನ ಗೊಂಬೆಗಳ ಬಳಿ ಭವಿಷ್ಯ ಕೇಳುವ ಪ್ರತೀತಿ‌ ಇದೆ.…

4 hours ago

ಚಿತ್ರದುರ್ಗ : ಪ್ರಭಾಕರ ವರ್ಧನ ನಿಧನ

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 30 : ನಗರದ ಬ್ಯಾಂಕ್ ಕಾಲೋನಿ ವಾಸಿ ಹಾಗೂ ದೊಡ್ಡ ಸಿದ್ದವ್ವನಹಳ್ಳಿ ಮೂಲದ ನಿವೈತ್ತ ಶಿಕ್ಷಕ…

5 hours ago

ಯುಗ ಯುಗಾದಿ ಕಳೆದರು ಯುಗಾದಿ ಮರಳಿ ಬಂದಿದೆ ; ಹಬ್ಬದ ಸಡಗರಕ್ಕೆ ಸುದ್ದಿಒನ್ ಶುಭಾಶಯಗಳು

ಇಂದು ಯುಗಾದಿ ಹಬ್ಬ. ಹಿಂದೂಗಳ ಹೊಸ ವರ್ಷಾರಂಭ. ಮರ ಗಿಡಗಳು ಹಳೆ ಎಲೆಗಳನ್ನ ಉದುರಿಸಿ ಹೊಸ ಚಿಗುರನ್ನ ಹೊತ್ತು, ಸುಂದರವಾಗಿ…

9 hours ago

ಈ ರಾಶಿಯವರಿಗೆ ಮದುವೆ ಸಂಭ್ರಮ, ಆರ್ಥಿಕ ಅಭಿವೃದ್ಧಿ, ಕೆಲಸ ಬದಲಾವಣೆ, ವಿದೇಶ ಯೋಗ, ಆಟದಲ್ಲಿ ಗೆಲವು

ಈ ರಾಶಿಯವರಿಗೆ ಮದುವೆ ಸಂಭ್ರಮ, ಆರ್ಥಿಕ ಅಭಿವೃದ್ಧಿ, ಕೆಲಸ ಬದಲಾವಣೆ, ವಿದೇಶ ಯೋಗ, ಆಟದಲ್ಲಿ ಗೆಲವು, ಭಾನುವಾರದ ರಾಶಿ ಭವಿಷ್ಯ…

12 hours ago

1ನೇ ತರಗತಿಗೆ ಸೇರಿಸಬೇಕಾದ ಮಕ್ಕಳ ಬಗ್ಗೆ ಸಚಿವ ಮಧು ಬಂಗಾರಪ್ಪ ಕೊಟ್ಟ ಮಾಹಿತಿ ಏನು..?

ಬೆಂಗಳೂರು; ಒಂದನೇ ತರಗತಿಗೆ ಸೇರಿಸ ಬಯಸುವ ಮಕ್ಕಳನ್ನು ಶಾಲೆಗೆ ಸೇರಿಸುವ ಗೊಂದಲ ಸಾಕಷ್ಟು ಇದೆ. ಆರು ವರ್ಷ ಆಗಿರಲೇಬೇಕು ಎಂಬ…

20 hours ago