ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 28 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ( ಫೆಬ್ರವರಿ 28 ರ, ಶುಕ್ರವಾರ) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.

ಉತ್ಪನ್ನ (ಸರಕು) ಕನಿಷ್ಠ ಗರಿಷ್ಠ

1. ಕಡಲೆ 4889 5670
2. ಅವರೆ 6051 7150
3. ಶೇಂಗಾ 1611 6689
4. ಹುರುಳಿ 2119 3525
5. ಕುಸುಮೆ 5380 5380
6. ಮೆಕ್ಕೆಜೋಳ 2220 2457
7. ಸೂರ್ಯಕಾಂತಿ 5056 6100
8. ತೊಗರಿ 889 6489
9. ಹಲಸಂದೆ 5095 7200
ಸೂಚನೆ :
• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.
• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.
• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.

