ಚಿತ್ರದುರ್ಗ APMC | ಶೇಂಗಾ, ಕಡಲೆ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಮಾರ್ಚ್‌. 28 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

 

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28: ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ( ಮಾರ್ಚ್. 28ರ, ಶುಕ್ರವಾರ) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.

ಉತ್ಪನ್ನ (ಸರಕು)           ಕನಿಷ್ಠ       ಗರಿಷ್ಠ

1. ಕಡಲೆ                      4780     5750
2. ಅವರೆ                     ‌ 5509     5509
3. ಧನಿಯಾ
4. ಶೇಂಗಾ                   3210     6787
5. ಹುರುಳಿ                  2800     3650
6. ಕುಸುಮೆ                 4750    ‌‌ 4750
7. ಹಲಸಂದೆ               1200     6202
8. ಮೆಕ್ಕೆಜೋಳ          ‌‌  2080     2512
9.
10. ಸೂರ್ಯಕಾಂತಿ        4481    5029
11. ತೊಗರಿ                  1110     6189

 

ಸೂಚನೆ :

• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.

• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.

• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.

suddionenews

Recent Posts

ಬಾಹ್ಯಾಕಾಶದಿಂದ ಭಾರತ ಹೇಗೆ ಕಾಣಿಸುತ್ತದೆ..? ಸುನೀತಾ ವಿಲಿಯಮ್ಸ್ ಕೊಟ್ಟ ಉತ್ತರವೇನು..?

ಸುಮಾರು ಒಂಭತ್ತು ತಿಂಗಳುಗಳ ಕಾಲ ಬಾಹ್ಯಾಕಾಶದಲ್ಲಿ ಸಿಲುಕಿದ್ದ ಸುನೀತಾ ವಿಲಿಯಮ್ಸ್ ಹಲವು ಸಂಶೋಧನೆಗಳನ್ನ ಮಾಡಿದ್ದಾರೆ. ಪ್ರತಿದಿನ ಏನಾದರೊಂದು ಕಂಡುಹಿಡಿಯುತ್ತಾ ಜೀವಿಸಿದ್ದಾರೆ.…

16 minutes ago

ಮೊಳಕಾಲ್ಮೂರು : ಭೀಕರ ರಸ್ತೆ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು…!

ಸುದ್ದಿಒನ್, ಮೊಳಕಾಲ್ಮೂರು, ಏಪ್ರಿಲ್. 01 : ತಾಲೂಕಿನ ಬೊಮ್ಮಕ್ಕನಹಳ್ಳಿಯಲ್ಲಿ ಇಂದು ಬೆಳ್ಳಂ ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ…

3 hours ago

ಈ ರಾಶಿಯವರಿಗೆ ಗುರು ಬಲ ಬಂದಿದೆ ಮದುವೆ ಸಡಗರ ಕಂಡಿತು

ಈ ರಾಶಿಯವರಿಗೆ ಗುರು ಬಲ ಬಂದಿದೆ ಮದುವೆ ಸಡಗರ ಕಂಡಿತು, ಈ ರಾಶಿಯವರು ಯಾವುದೇ ಕಾರಣಕ್ಕೂ ಉದ್ಯೋಗದ ಸ್ಥಳ ಬದಲಾಯಿಸಬಾರದು,…

6 hours ago

ಈ ಪುಟಾಣಿಯ ಚಿಕಿತ್ಸೆಗೆ 16 ಕೋಟಿಯ ಅಗತ್ಯ ; ಕೈಜೋಡಿಸಿದ ಕಿಚ್ಚ ಸುದೀಪ್

ಬೆಂಗಳೂರು; ಮಕ್ಕಳೆಂದರೆ ಯಾವ ಪೋಷಕರಿಗೆ ತಾನೇ ಇಷ್ಟ ಇಲ್ಲ ಹೇಳಿ. ಮಕ್ಕಳಾದ ಮೇಲೆ ಅವರ ಉಜ್ವಲ ಭವಿಷ್ಯಕ್ಕಾಗಿಯೇ ಹೋರಾಡುತ್ತಾರೆ. ಅವರ…

16 hours ago

ಚಿತ್ರದುರ್ಗ : ಯುಗಾದಿ ಹಬ್ಬ ಆಚರಣೆ : ಚಂದ್ರನನ್ನು ಕಣ್ತುಂಬಿಕೊಂಡ ಜನತೆ

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 31 : ಯುಗಾದಿ ಹಬ್ಬವನ್ನು ಜಿಲ್ಲೆಯಲ್ಲಿ ಭಾನುವಾರ ಮತ್ತು ಸೋಮವಾರ ಎರಡು ದಿನ ಸಂಭ್ರಮದಿಂದ ಆಚರಿಸಲಾಯಿತು.…

17 hours ago

ಚಿತ್ರದುರ್ಗ : ಯುಗಾದಿ ವೇಳೆ ಇಸ್ಪೀಟ್ ಜೂಜಾಟ ಅಡ್ಡೆಗಳ ಮೇಲೆ ಪೊಲೀಸ್ ದಾಳಿ : 575 ಜನ ಮತ್ತು 7 ಲಕ್ಷ ವಶಕ್ಕೆ

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 31 : ಜಿಲ್ಲೆಯಾದ್ಯಂತ ಯುಗಾದಿ ಹಬ್ಬದ ಪ್ರಯುಕ್ತ ಇಸ್ಪೀಟ್ ಜೂಜಾಟದ ಅಡ್ಡೆಗಳ ಮೇಲೆ ಪೊಲೀಸರು ಮಾರ್ಚ್…

18 hours ago