ಚಿತ್ರದುರ್ಗ APMC | ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

1 Min Read

ಸುದ್ದಿಒನ್, ಚಿತ್ರದುರ್ಗ, ನವಂಬರ್. 20 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಸೂರ್ಯಕಾಂತಿ, ಅವರೆಕಾಳು ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ( ನವೆಂಬರ್. 20ರ, ಬುಧವಾರ) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.

ಉತ್ಪನ್ನ (ಸರಕು)           ಕನಿಷ್ಠ       ಗರಿಷ್ಠ

1. ಅವರೆ ಕಾಳು             7150        7150
2. ಶೇಂಗಾ                     2510       6891
3. ಮೆಕ್ಕೆಜೋಳ             1510        2370
4. ಮೆಕ್ಕೆಜೋಳ ಕಾರ್ನ್  4350        5100
5. ಸೂರ್ಯಕಾಂತಿ          5193      6951
6. ಹುರುಳಿಕಾಳು            4786       4786

ಸೂಚನೆ

• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.

• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.

• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.

Share This Article
Leave a Comment

Leave a Reply

Your email address will not be published. Required fields are marked *