Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ APMC | ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 11 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ( ಡಿಸೆಂಬರ್. 11 ರ, ಬುಧವಾರ) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.

ಉತ್ಪನ್ನ (ಸರಕು)           ಕನಿಷ್ಠ       ಗರಿಷ್ಠ

1. ಶೇಂಗಾ                     2010       6549
2. ಹೆಸರು ಕಾಳು 5100 5250
3. ಮೆಕ್ಕೆಜೋಳ             1006       2359
4. ಸೂರ್ಯಕಾಂತಿ          5389     6370
5. ತೊಗರಿಬೇಳೆ‌ 5590 7500

ಸೂಚನೆ

• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.

• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.

• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಪ್ರೀತಿಯ ಗೌಪ್ಯತೆ ಕಾಯ್ದುಕೊಳ್ಳಿ

ಈ ರಾಶಿಯವರು ಪ್ರೀತಿಯ ಗೌಪ್ಯತೆ ಕಾಯ್ದುಕೊಳ್ಳಿ, ಈ ರಾಶಿಯ ಬಿಜಿನೆಸ್ಗಾರರು ವ್ಯಾಪಾರ ವಹಿವಾಟುಗಳಲ್ಲಿ ಭಾರಿ ಲಾಭ ಗಳಿಸಲಿದ್ದೀರಿ, ಶನಿವಾರ- ರಾಶಿ ಭವಿಷ್ಯ ಡಿಸೆಂಬರ್-14,2024 ದತ್ತಾತ್ರೇಯ ಜಯಂತಿ ಸೂರ್ಯೋದಯ: 06:42, ಸೂರ್ಯಾಸ್ತ : 05:39 ಶಾಲಿವಾಹನ

ಚಳ್ಳಕೆರೆ | ಹಾರ್ವೆಸ್ಟರ್ ವಾಹನ ಡಿಕ್ಕಿ : ಓರ್ವ ಸಾವು

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಡಿಸೆಂಬರ್. 13 : ಹಾರ್ವೆಸ್ಟರ್ (ಶೇಂಗಾ ಬಿಡಿಸುವ ಯಂತ್ರ) ವಾಹನ ಎಕ್ಸೆಲ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ

ಅಲ್ಲು ಅರ್ಜುನ್ ಬಂಧನ ಪ್ರಕರಣ : ದೇವರನ್ನು ಬಂಧಿಸುತ್ತೀರಾ ? ತೆಲಂಗಾಣ ಪೊಲೀಸರಿಗೆ ಪ್ರಶ್ನೆಗಳ ಸುರಿಮಳೆಗೈದ ರಾಮ್ ಗೋಪಾಲ್ ವರ್ಮಾ…!

ಸುದ್ದಿಒನ್ | ಟಾಲಿವುಡ್ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಬಂಧನದ ಬಗ್ಗೆ ವಿವಾದಾತ್ಮಕ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಈ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕುತೂಹಲಕಾರಿ ಪೋಸ್ಟ್ ಹಾಕಲಾಗಿದೆ.  

Trending News

error: Content is protected !!