ಚಿತ್ರದುರ್ಗ APMC | ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

1 Min Read

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 02 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ( ಡಿಸೆಂಬರ್. 02 ರ, ಸೋಮವಾರ) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.

ಉತ್ಪನ್ನ (ಸರಕು)           ಕನಿಷ್ಠ       ಗರಿಷ್ಠ

1. ಕಡಲೆಕಾಳು            7003       7809
2. ಶೇಂಗಾ                     2409       6411
3. ಮೆಕ್ಕೆಜೋಳ             1307       2401
4. ಮೆಕ್ಕೆಜೋಳ ಕಾರ್ನ್  2119        2119
5. ಸೂರ್ಯಕಾಂತಿ          5011     6335
6. ತೊಗರಿಬೇಳೆ‌ 6880 6880

ಸೂಚನೆ

• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.

• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.

• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.

Share This Article
Leave a Comment

Leave a Reply

Your email address will not be published. Required fields are marked *