ಸುದ್ದಿಒನ್, ಚಿತ್ರದುರ್ಗ,ಮಾರ್ಚ್. 10: ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ( ಮಾರ್ಚ್. 10 ರ, ಸೋಮವಾರ) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.

ಉತ್ಪನ್ನ (ಸರಕು) ಕನಿಷ್ಠ ಗರಿಷ್ಠ

1. ಕಡಲೆ 2500 5961
2. ಅವರೆ 5910 7501
3. ಧನಿಯಾ 8356 8356
4. ಶೇಂಗಾ 4010 7257
5. ಹುರುಳಿ 2620 4010
6. ಕುಸುಮೆ 5209 5444
7. ಹಲಸಂದೆ 2425 6689
8. ಮೆಕ್ಕೆಜೋಳ 1901 2531
9. ಸೂರ್ಯಕಾಂತಿ 2860 5901
10. ತೊಗರಿ 1119 6689
ಸೂಚನೆ :
• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.
• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.
• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.

