ಸುದ್ದಿಒನ್, ಚಿತ್ರದುರ್ಗ,ಮಾರ್ಚ್. 14: ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ( ಮಾರ್ಚ್. 14 ರ, ಶುಕ್ರವಾರ) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.
ಉತ್ಪನ್ನ (ಸರಕು) ಕನಿಷ್ಠ ಗರಿಷ್ಠ
1. ಕಡಲೆ 3469 5952
2. ಅವರೆ
3. ಧನಿಯಾ
4. ಶೇಂಗಾ 3121 7320
5. ಹುರುಳಿ 3110 3621
6. ಕುಸುಮೆ 3254 5150
7. ಹಲಸಂದೆ 4000 6859
8. ಮೆಕ್ಕೆಜೋಳ 2270 2481
9. ಸೂರ್ಯಕಾಂತಿ 4620 5440
10. ತೊಗರಿ 950 6088
ಸೂಚನೆ :
• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.
• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.
• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.
ಈ ರಾಶಿಯವರು ಹೊಸದಾಗಿ ವ್ಯಾಪಾರ ಪ್ರಾರಂಭ ಮಾಡಿದ್ದಾರೆ ಕೈಹಿಡಿದರೆ ಸಾಕು, ಈ ರಾಶಿಯವರು ಮದುವೆಯಾಗಿ ತಿಂಗಳಾಯಿತು ಕಲಹಗಳು ಶುರು, ಮಂಗಳವಾರದ…
ಹುಬ್ಬಳ್ಳಿ; ಜೈನ ಸಮುದಾಯದವರು ಸರ್ಕಾರಕ್ಕೆ ಒಂದಷ್ಟು ಬೇಡಿಕೆಗಳನ್ನ ಮುಂದಿಟ್ಟಿದ್ದಾರೆ. ಅದರಲ್ಲೂ ಜೈನ ನಿಗಮ ಸ್ಥಾಪನೆ ಮಾಡುವ ಬಗ್ಗೆ ಹೆಚ್ಚು ಒತ್ತು…
ಬೆಂಗಳೂರು; ಇಂದು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ 50ನೇ ಹುಟ್ಟುಹಬ್ಬ. ಕುಟುಂಬಸ್ಥರು, ಆಪ್ತರು, ಅಭಿಮಾನಿಗಳೆಲ್ಲಾ ಸಮಾಧಿ ಬಳಿ ಹೋಗಿ…
ಚಿತ್ರದುರ್ಗ. ಮಾರ್ಚ್17: ಲಸಿಕೆಗಳು ಮಾರಕ ರೋಗಗಳಿಂದ ಮಕ್ಕಳನ್ನು ರಕ್ಷಿಸುತ್ತವೆ ಎಂದು ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ ಹೇಳಿದರು. ನಗರದ…
ಚಿತ್ರದುರ್ಗ.ಮಾರ್ಚ್.17:ಬಾಗಲಕೋಟೆ, ಗದಗ, ವಿಜಯಪುರ, ಧಾರವಾಡ, ಉತ್ತರಕನ್ನಡ, ಉಡುಪಿ, ದಾವಣಗೆರೆ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…