ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 20 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ( ಡಿಸೆಂಬರ್. 20 ರ, ಶುಕ್ರವಾರ) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.
ಉತ್ಪನ್ನ (ಸರಕು) ಕನಿಷ್ಠ ಗರಿಷ್ಠ
1. ಅವರೇಕಾಳು 5526 5526
2. ಶೇಂಗಾ 2500 6381
3. ಮೆಕ್ಕೆಜೋಳ 1450 2380
4. ತೊಗರಿ 3000 7020
5. ಸೂರ್ಯಕಾಂತಿ 4325 5710
6. ಹುರುಳಿ ಕಾಳು 4100. 5670
7. ಹಲಸಂದೆ 3652 7770
ಸೂಚನೆ
• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.
• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.
• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.