ಚಿತ್ರದುರ್ಗ APMC | ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಡಿಸೆಂಬರ್ 30 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

1 Min Read

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 30 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ( ಡಿಸೆಂಬರ್. 30 ರ, ಸೋಮವಾರ) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.

ಉತ್ಪನ್ನ (ಸರಕು)           ಕನಿಷ್ಠ       ಗರಿಷ್ಠ

1. ಕಡಲೆ             6520       6520
2. ಅವರೇಕಾಳಿ          2000     6601
3. ಶೇಂಗಾ              2679    6419
4. ಹುರುಳಿಕಾಳು 3456        5326
5. ಹಲಸಂದೆ          5576   7425
6. ಮೆಕ್ಕೆಜೋಳ 1401 2367
7. ಸೋಯಾಬಿನ್ 2152 2152
8. ಸೂರ್ಯಕಾಂತಿ 5366 6330
9. ತೊಗರಿ 2399 6889

ಸೂಚನೆ

• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.

• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.

• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.

Share This Article
Leave a Comment

Leave a Reply

Your email address will not be published. Required fields are marked *