ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

 

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ( ಫೆಬ್ರವರಿ 07 ರ, ಶುಕ್ರವಾರ) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.

ಉತ್ಪನ್ನ (ಸರಕು)           ಕನಿಷ್ಠ       ಗರಿಷ್ಠ

1. ಕಡಲೆ                      2119      5999
2. ಮೆಕ್ಕೆಜೋಳ              1516      2433
3. ಶೇಂಗಾ                    3470      5751
4. ಹುರುಳಿ                   3000      4414
5. ಹಲಸಂದೆ                5253      7470
6. ತೊಗರಿ                      500      6860

ಸೂಚನೆ :

• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.

• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.

• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.

suddionenews

Recent Posts

ದೆಹಲಿಯಲ್ಲಿ ಬಿಜೆಪಿ ಪಕ್ಷದ ಗೆಲುವಿಗೆ ಪ್ರಮುಖ ಕಾರಣಗಳೇ‌ನು ಗೊತ್ತಾ ?

ಸುದ್ದಿಒನ್ : ದೇಶದಲ್ಲಿ ಮೂರು ಅವಧಿಗೆ ಅಧಿಕಾರ ಗೆದ್ದಿದ್ದರೂ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಜೆಪಿ ಧ್ವಜ ಹಾರಿಸಲು ಸಾಧ್ಯವಾಗದ ಭಾರತೀಯ…

8 minutes ago

ದೆಹಲಿಯಲ್ಲಿ ಬಿಜೆಪಿ ಗೆಲುವು : ಚಿತ್ರದುರ್ಗದಲ್ಲಿ ಕಾರ್ಯಕರ್ತರ ವಿಜಯೋತ್ಸವ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಫೆ. 08…

38 minutes ago

ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್‌ ಗೆಲ್ಲಿಸುವುದು ನಮ್ಮ ಗುರಿ : ಕಾರೇಹಳ್ಳಿ ಉಲ್ಲಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ.ಫೆ. 08 :…

43 minutes ago

ದಾವಣಗೆರೆ ವಿಶ್ವವಿದ್ಯಾಲಯ : ಎಸ್.ಜೆ.ಎಂ. ಕಾಲೇಜಿಗೆ 5 ನೇ ರ‌್ಯಾಂಕ್

ಚಿತ್ರದುರ್ಗ, ಫೆಬ್ರವರಿ. 08 : ದಾವಣಗೆರೆ ವಿಶ್ವವಿದ್ಯಾಲಯವು ನಡೆಸಿದ 2023-24ನೇ ಸಾಲಿನ ಬಿ.ಕಾಂ. ಪದವಿ ಪರೀಕ್ಷೆಯಲ್ಲಿ ನಗರದ ಚಂದ್ರವಳ್ಳಿಯ ಎಸ್.ಜೆ.ಎಂ.…

2 hours ago

ವೀರಶೈವ ಸಮಾಜದಿಂದ ಡಾ. ಬಸವಪ್ರಭು ಸ್ವಾಮೀಜಿ ಅವರಿಗೆ ಸನ್ಮಾನ

ಚಿತ್ರದುರ್ಗ ಫೆ. 8 : ನಗರದ ನೀಲಕಂಠೇಶ್ವರ ದೇವಸ್ಥಾನದಲ್ಲಿಂದು ವೀರಶೈವ ಸಮಾಜದ ವತಿಯಿಂದ ಕುವೆಂಪು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿಗೆ ಭಾಜನರಾದ…

2 hours ago

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಿಂದ ಶ್ರವಣ ಸಾಧನ ಉಚಿತ ವಿತರಣೆ

ಚಿತ್ರದುರ್ಗ ಫೆ. 08 : ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಚಿತ್ರದುರ್ಗ ಜಿಲ್ಲಾ ಶಾಖೆ ವತಿಯಿಂದ ಶ್ರವಣ ನ್ಯೂನತೆ ಅನುಭವಿಸುತ್ತಿದ್ದ…

2 hours ago