ಸುದ್ದಿಒನ್, ಚಿತ್ರದುರ್ಗ,ಜನವರಿ.29: ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ (ಜನವರಿ. 27 ರ, ಬುಧವಾರ) ಮಾರುಕಟ್ಟೆಯಲ್ಲಿ ಧಾರಣೆಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.
ಉತ್ಪನ್ನ (ಸರಕು) ಕನಿಷ್ಠ ಗರಿಷ್ಠ
1. ಕಡಲೆ 4801 6201
2. ಅವರೆ – –
3. ಶೇಂಗಾ 2551 6052
4. ಹುರುಳಿ 2839 4454
5. ಹಲಸಂದೆ 4501 7400
6. ಮೆಕ್ಕೆಜೋಳ 1200 2421
7. ಮೆಕ್ಕೆಜೋಳ ಕಾರ್ನ್ 2258 2258
8. ಸೂರ್ಯಕಾಂತಿ – –
9. ತೊಗರಿ 1105 6700
ಸೂಚನೆ :
• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.
• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.

• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










